KNV
38. ಹೊಲವು ಈ ಲೋಕ; ಒಳ್ಳೇ ಬೀಜವು ರಾಜ್ಯದ ಮಕ್ಕಳಾಗಿದ್ದಾರೆ; ಆದರೆ ಹಣಜಿಯು ಕೆಡುಕನ ಮಕ್ಕಳಾಗಿದ್ದಾರೆ.
ERVKN
38. ಆ ಹೊಲ ಈ ಲೋಕವಾಗಿದೆ. ಒಳ್ಳೆಯ ಕಾಳುಗಳೇ ಪರಲೋಕರಾಜ್ಯಕ್ಕೆ ಸೇರಿದ ದೇವರ ಮಕ್ಕಳು. ಕೆಡುಕನಿಗೆ ಸಂಬಂಧಪಟ್ಟವರೇ ಹಣಜಿಗಳು.
IRVKN
38. ಹೊಲವೆಂದರೆ ಈ ಲೋಕ. ಒಳ್ಳೆಯ ಬೀಜವೆಂದರೆ [‡ ಮತ್ತಾ 13:43; 8:12; ಮಾರ್ಕ 16:15; ಕೊಲೊ 1:6:] ರಾಜ್ಯದ ಮಕ್ಕಳು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN