KNV
41. ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿ ಸುವನು; ಅವರು ಆತಂಕ ಮಾಡುವ ಎಲ್ಲವುಗಳನ್ನೂ ದುಷ್ಟತನ ಮಾಡುವವರನ್ನೂ ಆತನ ರಾಜ್ಯದೊಳಗಿಂದ ಕೂಡಿಸಿ ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು;
ERVKN
41. ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿಸುವನು. ಆತನ ದೂತರು ಪಾಪಕ್ಕೆ ಕಾರಣರಾದ ಮತ್ತು ಕೇಡುಮಾಡುವ ಜನರನ್ನೆಲ್ಲ ಕೂಡಿಸುವರು; ಅವರನ್ನು ಆತನ ರಾಜ್ಯದಿಂದ ಹೊರಗೆ ಹಾಕಿ
IRVKN
41. [§ ಮತ್ತಾ 18:7; 24:31. ] ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿಸುವನು. ಅವರು ಆತನ ರಾಜ್ಯದೊಳಗಿಂದ ಪಾಪಕ್ಕೆ ಕಾರಣವಾದವರೆಲ್ಲರನ್ನೂ ಅಧರ್ಮಿಗಳನ್ನೂ ಕೂಡಿಸಿ ಬೆಂಕಿ ಕೊಂಡದಲ್ಲಿ ಹಾಕುವರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN