KNV
52. ಆತನು ಅವರಿಗೆ--ಆದಕಾರಣ ಪರಲೋಕ ರಾಜ್ಯದ ವಿಷಯವಾಗಿ ಶಿಕ್ಷಣಹೊಂದಿದ ಪ್ರತಿಯೊಬ್ಬ ಶಾಸ್ತ್ರಿಯು ತನ್ನ ಬೊಕ್ಕಸದೊಳಗಿಂದ ಹೊಸ ಮತ್ತು ಹಳೆಯ ವಸ್ತುಗಳನ್ನು ಹೊರಗೆ ತರುವ ಒಬ್ಬ ಮನೇ ಯಜಮಾನನಿಗೆ ಹೋಲಿಕೆಯಾಗಿದ್ದಾನೆ ಅಂದನು.
ERVKN
52. ಆಗ ಯೇಸು ತನ್ನ ಶಿಷ್ಯರಿಗೆ, “ಹೀಗಿರಲಾಗಿ ಪರಲೋಕರಾಜ್ಯದ ವಿಷಯವಾಗಿ ಬೋಧಿಸಿದಂಥ ಪ್ರತಿಯೊಬ್ಬ ಧರ್ಮೋಪದೇಶಕನು ಒಂದು ಮನೆಯ ಯಜಮಾನನಂತಿದ್ದಾನೆ. ಆ ಮನುಷ್ಯನು ಹೊಸ ವಸ್ತುಗಳನ್ನೂ ಹಳೆಯ ವಸ್ತುಗಳನ್ನೂ ಆ ಮನೆಯಲ್ಲಿ ಶೇಖರಿಸಿಕೊಂಡು ಅವುಗಳನ್ನು ಹೊರಗೆ ತರುವನು” ಎಂದನು.
IRVKN
52. ಆಗ ಆತನು ಅವರಿಗೆ, “ಹೀಗಿರಲಾಗಿ ಪರಲೋಕ ರಾಜ್ಯದ ವಿಷಯವಾಗಿ ಉಪದೇಶಹೊಂದಿ ಶಿಕ್ಷಿತನಾದ ಪ್ರತಿಯೊಬ್ಬ ಶಾಸ್ತ್ರೋಪದೇಶಕನು, ತನ್ನ ಬೊಕ್ಕಸದೊಳಗಿನಿಂದ ಹೊಸ ವಸ್ತುಗಳನ್ನೂ, ಹಳೆಯ ವಸ್ತುಗಳನ್ನೂ ಹೊರಗೆ ತೆಗೆಯುವಂಥ ಮನೆ ಯಜಮಾನನಿಗೆ ಹೋಲಿಕೆಯಾಗಿದ್ದಾನೆ” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN