KNV
56. ಈತನ ಸಹೋದರಿಯರೆಲ್ಲರೂ ನಮ್ಮೊಂ ದಿಗೆ ಇದ್ದಾರಲ್ಲವೇ? ಹಾಗಾದರೆ ಇವೆಲ್ಲವುಗಳು ಈ ಮನುಷ್ಯನಿಗೆ ಎಲ್ಲಿಂದ ಬಂದಿದ್ದಾವೆಂದು ಅಂದು ಕೊಂಡರು.
ERVKN
56. ಅವನ ಸಹೋದರಿಯರೆಲ್ಲರೂ ನಮ್ಮಲ್ಲಿ ಇದ್ದಾರೆ. ಹೀಗಿರಲು ಇವನು ಈ ಜ್ಞಾನವನ್ನು ಮತ್ತು ಅದ್ಭುತಕಾರ್ಯಗಳನ್ನು ಮಾಡುವ ಈ ಶಕ್ತಿಯನ್ನು ಎಲ್ಲಿಂದ ಪಡೆದುಕೊಂಡನು?” ಎಂದು ಮಾತಾಡಿಕೊಂಡು,
IRVKN
56. ಇವನ ತಂಗಿಯರೆಲ್ಲರೂ ನಮ್ಮಲ್ಲಿ ಇದ್ದಾರಲ್ಲವೇ? ಹಾಗಾದರೆ ಇವೆಲ್ಲವೂ ಇವನಿಗೆ ಎಲ್ಲಿಂದ ಬಂದಿದ್ದಾವು?” ಎಂದು ಅಂದುಕೊಂಡು [* ಮತ್ತಾ 11:6:] ಆತನ ವಿಷಯದಲ್ಲಿ ತಿರಸ್ಕಾರವುಳ್ಳವರಾದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN