ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
24. ತರುವಾಯ ಯೇಸು ತನ್ನ ಶಿಷ್ಯರಿಗೆ--ಯಾವ ನಾದರೂ ನನ್ನ ಹಿಂದೆ ಬರುವದಕ್ಕೆ ಅಪೇಕ್ಷಿಸಿದರೆ ಅವನು ತನ್ನನ್ನು ತಾನೇ ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.

ERVKN
24. ಬಳಿಕ ಯೇಸು ತನ್ನ ಶಿಷ್ಯರಿಗೆ, “ನನ್ನನ್ನು ಹಿಂಬಾಲಿಸಲು ಅಪೇಕ್ಷಿಸುವವನು ತನಗೆ ಇಷ್ಟವಾದದ್ದನ್ನು ತ್ಯಜಿಸಬೇಕು. ಅವನು ತನಗೆ ಕೊಟ್ಟಿರುವ ಶಿಲುಬೆಯನ್ನು (ಸಂಕಟ) ಸ್ವೀಕರಿಸಿಕೊಂಡು ನನ್ನನ್ನು ಹಿಂಬಾಲಿಸಬೇಕು.

IRVKN
24. ಅನಂತರ ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನೆಂದರೆ [‡ ಮತ್ತಾ 10:38, 39; ಲೂಕ 14:27; 17:33; ಯೋಹಾ 12:25:] “ಯಾವನಾದರೂ ನನ್ನನ್ನು ಹಿಂಬಾಲಿಸುವುದಕ್ಕೆ ಬಯಸಿದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 24 of Total Verses 28
  • ತರುವಾಯ ಯೇಸು ತನ್ನ ಶಿಷ್ಯರಿಗೆ--ಯಾವ ನಾದರೂ ನನ್ನ ಹಿಂದೆ ಬರುವದಕ್ಕೆ ಅಪೇಕ್ಷಿಸಿದರೆ ಅವನು ತನ್ನನ್ನು ತಾನೇ ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
  • ERVKN

    ಬಳಿಕ ಯೇಸು ತನ್ನ ಶಿಷ್ಯರಿಗೆ, “ನನ್ನನ್ನು ಹಿಂಬಾಲಿಸಲು ಅಪೇಕ್ಷಿಸುವವನು ತನಗೆ ಇಷ್ಟವಾದದ್ದನ್ನು ತ್ಯಜಿಸಬೇಕು. ಅವನು ತನಗೆ ಕೊಟ್ಟಿರುವ ಶಿಲುಬೆಯನ್ನು (ಸಂಕಟ) ಸ್ವೀಕರಿಸಿಕೊಂಡು ನನ್ನನ್ನು ಹಿಂಬಾಲಿಸಬೇಕು.
  • IRVKN

    ಅನಂತರ ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನೆಂದರೆ ‡ ಮತ್ತಾ 10:38, 39; ಲೂಕ 14:27; 17:33; ಯೋಹಾ 12:25: “ಯಾವನಾದರೂ ನನ್ನನ್ನು ಹಿಂಬಾಲಿಸುವುದಕ್ಕೆ ಬಯಸಿದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
Total 28 Verses, Current Verse 24 of Total Verses 28
×

Alert

×

kannada Letters Keypad References