KNV
22. ಅವರು ಗಲಿಲಾಯಲ್ಲಿ ಇನ್ನೂ ವಾಸವಾಗಿದ್ದಾಗ ಯೇಸು ಅವರಿಗೆ--ಮನುಷ್ಯಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುವನು.
ERVKN
22. (ಮಾರ್ಕ 9:30-32; ಲೂಕ 9:43-45) ಒಮ್ಮೆ ಶಿಷ್ಯರು ಗಲಿಲಾಯದಲ್ಲಿ ಒಟ್ಟಿಗೆ ಸೇರಿದ್ದರು. ಯೇಸು ತನ್ನ ಶಿಷ್ಯರಿಗೆ, “ಮನುಷ್ಯಕುಮಾರನನ್ನು ಜನರ ವಶಕ್ಕೆ ಒಪ್ಪಿಸಲಾಗುವುದು.
IRVKN
22. (ಮಾರ್ಕ 9:30-32; ಲೂಕ 9:43-45) ಅವರು [* ಲೂಕ 2:44 ನೋಡಿರಿ; ಕೆಲವು ಪ್ರತಿಗಳಲ್ಲಿ, ಗಲಿಲಾಯದಲ್ಲಿರುವಾಗ ಎಂದು ಬರೆದದೆ. ] ಗಲಿಲಾಯದಲ್ಲಿ ವಾಸಿಸುತ್ತಿರುವಾಗಲೇ ಯೇಸು ಶಿಷ್ಯರಿಗೆ, “ಮನುಷ್ಯಕುಮಾರನು ಮನುಷ್ಯರ ಕೈಗೆ ಒಪ್ಪಿಸಲ್ಪಡುವನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN