ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
28. ಆದರೆ ಅದೇ ಸೇವಕನು ಹೊರಗೆ ಹೋಗಿ ತನಗೆ ನೂರು ದೇನಾರುಗಳನ್ನು ಸಾಲ ಕೊಡಬೇಕಾಗಿದ್ದ ತನ್ನ ಜೊತೆ ಸೇವಕರಲ್ಲಿ ಒಬ್ಬನನ್ನು ಕಂಡು ಅವನನ್ನು ಹಿಡಿದು ಕುತ್ತಿಗೆ ಹಿಸುಕಿ--ನನ್ನ ಸಾಲವನ್ನು ತೀರಿಸು ಅಂದನು.

ERVKN
28. “ತರುವಾಯ, ಅದೇ ಸೇವಕನು ತನಗೆ ನೂರು ಬೆಳ್ಳಿಯ ನಾಣ್ಯಗಳನ್ನು ಕೊಡಬೇಕಾಗಿದ್ದ ಬೇರೊಬ್ಬ ಸೇವಕನನ್ನು ಕಂಡು ಅವನ ಕುತ್ತಿಗೆ ಹಿಡಿದು, ‘ನೀನು ನನಗೆ ಕೊಡಬೇಕಾಗಿರುವ ಹಣವನ್ನು ಕೊಡು’ ಎಂದನು.

IRVKN
28. ತರುವಾಯ ಆ ಸೇವಕನು ಹೊರಕ್ಕೆ ಬಂದು ತನಗೆ ನೂರು ಬೆಳ್ಳಿ ನಾಣ್ಯ ಕೊಡಬೇಕಾಗಿದ್ದ ಒಬ್ಬ ಜೊತೆ ಸೇವಕನನ್ನು ಕಂಡು ಅವನನ್ನು ಹಿಡಿದು ಕುತ್ತಿಗೆ ಹಿಸುಕಿ, ‘ನನ್ನ ಸಾಲ ತೀರಿಸು’ ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 35 Verses, Current Verse 28 of Total Verses 35
  • ಆದರೆ ಅದೇ ಸೇವಕನು ಹೊರಗೆ ಹೋಗಿ ತನಗೆ ನೂರು ದೇನಾರುಗಳನ್ನು ಸಾಲ ಕೊಡಬೇಕಾಗಿದ್ದ ತನ್ನ ಜೊತೆ ಸೇವಕರಲ್ಲಿ ಒಬ್ಬನನ್ನು ಕಂಡು ಅವನನ್ನು ಹಿಡಿದು ಕುತ್ತಿಗೆ ಹಿಸುಕಿ--ನನ್ನ ಸಾಲವನ್ನು ತೀರಿಸು ಅಂದನು.
  • ERVKN

    “ತರುವಾಯ, ಅದೇ ಸೇವಕನು ತನಗೆ ನೂರು ಬೆಳ್ಳಿಯ ನಾಣ್ಯಗಳನ್ನು ಕೊಡಬೇಕಾಗಿದ್ದ ಬೇರೊಬ್ಬ ಸೇವಕನನ್ನು ಕಂಡು ಅವನ ಕುತ್ತಿಗೆ ಹಿಡಿದು, ‘ನೀನು ನನಗೆ ಕೊಡಬೇಕಾಗಿರುವ ಹಣವನ್ನು ಕೊಡು’ ಎಂದನು.
  • IRVKN

    ತರುವಾಯ ಆ ಸೇವಕನು ಹೊರಕ್ಕೆ ಬಂದು ತನಗೆ ನೂರು ಬೆಳ್ಳಿ ನಾಣ್ಯ ಕೊಡಬೇಕಾಗಿದ್ದ ಒಬ್ಬ ಜೊತೆ ಸೇವಕನನ್ನು ಕಂಡು ಅವನನ್ನು ಹಿಡಿದು ಕುತ್ತಿಗೆ ಹಿಸುಕಿ, ‘ನನ್ನ ಸಾಲ ತೀರಿಸು’ ಎಂದು ಹೇಳಿದನು.
Total 35 Verses, Current Verse 28 of Total Verses 35
×

Alert

×

kannada Letters Keypad References