ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
8. ಆದದರಿಂದ ನಿನ್ನ ಕೈಯಾಗಲೀ ಕಾಲಾಗಲೀ ನಿನ್ನನ್ನು ಅಭ್ಯಂತರಪಡಿಸಿದರೆ ಅವುಗಳನ್ನು ಕಡಿದು ನಿನ್ನಿಂದ ಬಿಸಾಡಿಬಿಡು; ನೀನು ಎರಡು ಕೈಯುಳ್ಳವನಾಗಿ ಇಲ್ಲವೆ ಎರಡು ಕಾಲುಳ್ಳವನಾಗಿ ನಿತ್ಯವಾದ ಬೆಂಕಿಗೆ ಹಾಕಲ್ಪಡುವದಕ್ಕಿಂತ ಕುಂಟ ನಾಗಿ ಇಲ್ಲವೆ ಊನನಾಗಿ ಜೀವದಲ್ಲಿ ಪ್ರವೇಶಿಸುವದು ನಿನಗೆ ಒಳ್ಳೇದು.

ERVKN
8. “ನಿನ್ನ ಕೈಯಾಗಲಿ, ನಿನ್ನ ಕಾಲಾಗಲಿ ನಿನ್ನ ಪಾಪಕ್ಕೆ ಕಾರಣವಾದರೆ ಅದನ್ನು ಕತ್ತರಿಸಿ ಎಸೆದುಬಿಡು. ಕೈಯನ್ನಾಗಲಿ ಕಾಲನ್ನಾಗಲಿ ಕಳೆದುಕೊಂಡು ನಿತ್ಯಜೀವ ಹೊಂದುವುದೇ ನಿನಗೆ ಉತ್ತಮ. ಎರಡು ಕೈ ಮತ್ತು ಎರಡು ಕಾಲುಳ್ಳವನಾಗಿದ್ದು ಶಾಶ್ವತವಾದ ಬೆಂಕಿಯ ನರಕದಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಅದು ಎಷ್ಟೋ ಉತ್ತಮ.

IRVKN
8. [† ಮತ್ತಾ 5:29, 30; ಮಾರ್ಕ 9:43-47:] ನಿನ್ನ ಕೈಯಾಗಲಿ, ನಿನ್ನ ಕಾಲಾಗಲಿ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಡಿದು ಬಿಸಾಡಿಬಿಡು, ಎರಡು ಕೈ, ಎರಡು ಕಾಲು ಉಳ್ಳವನಾಗಿ ನಿತ್ಯ ಬೆಂಕಿಯಲ್ಲಿ ಹಾಕಲ್ಪಡುವುದಕ್ಕಿಂತ ಅಂಗಹೀನನಾಗಿ ಅಥವಾ ಕುಂಟನಾಗಿ ಜೀವದಲ್ಲಿ ಸೇರುವುದು ನಿನಗೆ ಉತ್ತಮ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 35 Verses, Current Verse 8 of Total Verses 35
  • ಆದದರಿಂದ ನಿನ್ನ ಕೈಯಾಗಲೀ ಕಾಲಾಗಲೀ ನಿನ್ನನ್ನು ಅಭ್ಯಂತರಪಡಿಸಿದರೆ ಅವುಗಳನ್ನು ಕಡಿದು ನಿನ್ನಿಂದ ಬಿಸಾಡಿಬಿಡು; ನೀನು ಎರಡು ಕೈಯುಳ್ಳವನಾಗಿ ಇಲ್ಲವೆ ಎರಡು ಕಾಲುಳ್ಳವನಾಗಿ ನಿತ್ಯವಾದ ಬೆಂಕಿಗೆ ಹಾಕಲ್ಪಡುವದಕ್ಕಿಂತ ಕುಂಟ ನಾಗಿ ಇಲ್ಲವೆ ಊನನಾಗಿ ಜೀವದಲ್ಲಿ ಪ್ರವೇಶಿಸುವದು ನಿನಗೆ ಒಳ್ಳೇದು.
  • ERVKN

    “ನಿನ್ನ ಕೈಯಾಗಲಿ, ನಿನ್ನ ಕಾಲಾಗಲಿ ನಿನ್ನ ಪಾಪಕ್ಕೆ ಕಾರಣವಾದರೆ ಅದನ್ನು ಕತ್ತರಿಸಿ ಎಸೆದುಬಿಡು. ಕೈಯನ್ನಾಗಲಿ ಕಾಲನ್ನಾಗಲಿ ಕಳೆದುಕೊಂಡು ನಿತ್ಯಜೀವ ಹೊಂದುವುದೇ ನಿನಗೆ ಉತ್ತಮ. ಎರಡು ಕೈ ಮತ್ತು ಎರಡು ಕಾಲುಳ್ಳವನಾಗಿದ್ದು ಶಾಶ್ವತವಾದ ಬೆಂಕಿಯ ನರಕದಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಅದು ಎಷ್ಟೋ ಉತ್ತಮ.
  • IRVKN

    † ಮತ್ತಾ 5:29, 30; ಮಾರ್ಕ 9:43-47: ನಿನ್ನ ಕೈಯಾಗಲಿ, ನಿನ್ನ ಕಾಲಾಗಲಿ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಡಿದು ಬಿಸಾಡಿಬಿಡು, ಎರಡು ಕೈ, ಎರಡು ಕಾಲು ಉಳ್ಳವನಾಗಿ ನಿತ್ಯ ಬೆಂಕಿಯಲ್ಲಿ ಹಾಕಲ್ಪಡುವುದಕ್ಕಿಂತ ಅಂಗಹೀನನಾಗಿ ಅಥವಾ ಕುಂಟನಾಗಿ ಜೀವದಲ್ಲಿ ಸೇರುವುದು ನಿನಗೆ ಉತ್ತಮ.
Total 35 Verses, Current Verse 8 of Total Verses 35
×

Alert

×

kannada Letters Keypad References