ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
9. ನಾನು ನಿಮಗೆ ಹೇಳುವದೇನಂದರೆ--ಹಾದರದ ಕಾರಣದಿಂ ದಲ್ಲದೆ ಯಾವನಾದರೂ ತನ್ನ ಹೆಂಡತಿಯನ್ನು ಬಿಟು ಮತ್ತೊಬ್ಬಳನ್ನು ಮದುವೆಯಾದರೆ ಅವನು ವ್ಯಭಿಚಾರ ಮಾಡುವವನಾಗಿದ್ದಾನೆ. ಗಂಡ ಬಿಟ್ಟವಳನ್ನು ಮದುವೆ ಮಾಡಿಕೊಳ್ಳುವವನು ವ್ಯಭಿಚಾರ ಮಾಡುತ್ತಾನೆ.

ERVKN
9. ನಾನು ನಿಮಗೆ ಹೇಳುವುದೇನೆಂದರೆ, ತನ್ನ ಹೆಂಡತಿಯನ್ನು ಬಿಟ್ಟು ಬೇರೊಬ್ಬಳನ್ನು ಮದುವೆಯಾಗುವವನು ವ್ಯಭಿಚಾರಿಯಾಗುತ್ತಾನೆ. ಮೊದಲಿನ ಹೆಂಡತಿಯು ಬೇರೊಬ್ಬನೊಡನೆ ಲೈಂಗಿಕ ಸಂಬಂಧವಿಟ್ಟುಕೊಂಡಿದ್ದರೆ ಮಾತ್ರ ಅವನು ಆಕೆಯನ್ನು ಬಿಟ್ಟು ಬೇರೊಬ್ಬಳನ್ನು ಮದುವೆ ಆಗಬಹುದು” ಎಂದು ಉತ್ತರಿಸಿದನು.

IRVKN
9. ಮತ್ತು ವ್ಯಭಿಚಾರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಮಾಡಿಕೊಳ್ಳುವವನು ವ್ಯಭಿಚಾರ ಮಾಡಿದಂತೆ; ಮತ್ತು ಗಂಡ ಬಿಟ್ಟವಳನ್ನು ಮದುವೆಯಾಗುವವನು ವ್ಯಭಿಚಾರ ಮಾಡಿದಂತೆ” ಎಂದು ನಿಮಗೆ ಹೇಳುತ್ತೇನೆ ಅಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 9 of Total Verses 30
  • ನಾನು ನಿಮಗೆ ಹೇಳುವದೇನಂದರೆ--ಹಾದರದ ಕಾರಣದಿಂ ದಲ್ಲದೆ ಯಾವನಾದರೂ ತನ್ನ ಹೆಂಡತಿಯನ್ನು ಬಿಟು ಮತ್ತೊಬ್ಬಳನ್ನು ಮದುವೆಯಾದರೆ ಅವನು ವ್ಯಭಿಚಾರ ಮಾಡುವವನಾಗಿದ್ದಾನೆ. ಗಂಡ ಬಿಟ್ಟವಳನ್ನು ಮದುವೆ ಮಾಡಿಕೊಳ್ಳುವವನು ವ್ಯಭಿಚಾರ ಮಾಡುತ್ತಾನೆ.
  • ERVKN

    ನಾನು ನಿಮಗೆ ಹೇಳುವುದೇನೆಂದರೆ, ತನ್ನ ಹೆಂಡತಿಯನ್ನು ಬಿಟ್ಟು ಬೇರೊಬ್ಬಳನ್ನು ಮದುವೆಯಾಗುವವನು ವ್ಯಭಿಚಾರಿಯಾಗುತ್ತಾನೆ. ಮೊದಲಿನ ಹೆಂಡತಿಯು ಬೇರೊಬ್ಬನೊಡನೆ ಲೈಂಗಿಕ ಸಂಬಂಧವಿಟ್ಟುಕೊಂಡಿದ್ದರೆ ಮಾತ್ರ ಅವನು ಆಕೆಯನ್ನು ಬಿಟ್ಟು ಬೇರೊಬ್ಬಳನ್ನು ಮದುವೆ ಆಗಬಹುದು” ಎಂದು ಉತ್ತರಿಸಿದನು.
  • IRVKN

    ಮತ್ತು ವ್ಯಭಿಚಾರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಮಾಡಿಕೊಳ್ಳುವವನು ವ್ಯಭಿಚಾರ ಮಾಡಿದಂತೆ; ಮತ್ತು ಗಂಡ ಬಿಟ್ಟವಳನ್ನು ಮದುವೆಯಾಗುವವನು ವ್ಯಭಿಚಾರ ಮಾಡಿದಂತೆ” ಎಂದು ನಿಮಗೆ ಹೇಳುತ್ತೇನೆ ಅಂದನು.
Total 30 Verses, Current Verse 9 of Total Verses 30
×

Alert

×

kannada Letters Keypad References