ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
19. ಇದಲ್ಲದೆ ಆತನನ್ನು ಹಾಸ್ಯ ಮಾಡು ವದಕ್ಕೂ ಕೊರಡೆಗಳಿಂದ ಹೊಡೆಯುವದಕ್ಕೂ ಶಿಲುಬೆಗೆ ಹಾಕುವದಕ್ಕೂ ಆತನನ್ನು ಅನ್ಯಜನರಿಗೆ ಒಪ್ಪಿಸಿಕೊಡುವರು; ಮತ್ತು ಮೂರನೆಯ ದಿನದಲ್ಲಿ ಆತನು ತಿರಿಗಿ ಎದ್ದು ಬರುವನು ಎಂದು ಹೇಳಿದನು.

ERVKN
19. ಅವರು ಮನುಷ್ಯಕುಮಾರನನ್ನು ಅಪಹಾಸ್ಯ ಮಾಡಿ, ಕೊರಡೆಗಳಿಂದ ಹೊಡೆದು, ಶಿಲುಬೆಗೇರಿಸುವರು. ಆದರೆ ಆತನು ಮರಣ ಹೊಂದಿದ ನಂತರ ಮೂರನೆಯ ದಿನದಂದು ಮತ್ತೆ ಜೀವಂತನಾಗಿ ಎದ್ದುಬರುವನು” ಎಂದು ಹೇಳಿದನು.

IRVKN
19. ಆತನನ್ನು ಅಪಹಾಸ್ಯ ಮಾಡುವುದಕ್ಕಾಗಿಯೂ ಚಾಟಿಗಳಿಂದ ಹೊಡೆಯುವುದಕ್ಕಾಗಿಯೂ ಶಿಲುಬೆಗೆ ಹಾಕುವುದಕ್ಕಾಗಿಯೂ ಅನ್ಯಜನರ ಕೈಗೆ ಒಪ್ಪಿಸುವರು. ಆದರೆ ಆತನು [† ಹೋಶೇ. 6:2.] ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡುವನು” ಎಂದು ಹೇಳಿದನು. ಯಾಕೋಬ, ಯೋಹಾನರ ತಾಯಿಯ ಬೇಡಿಕೆ



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 19 of Total Verses 34
  • ಇದಲ್ಲದೆ ಆತನನ್ನು ಹಾಸ್ಯ ಮಾಡು ವದಕ್ಕೂ ಕೊರಡೆಗಳಿಂದ ಹೊಡೆಯುವದಕ್ಕೂ ಶಿಲುಬೆಗೆ ಹಾಕುವದಕ್ಕೂ ಆತನನ್ನು ಅನ್ಯಜನರಿಗೆ ಒಪ್ಪಿಸಿಕೊಡುವರು; ಮತ್ತು ಮೂರನೆಯ ದಿನದಲ್ಲಿ ಆತನು ತಿರಿಗಿ ಎದ್ದು ಬರುವನು ಎಂದು ಹೇಳಿದನು.
  • ERVKN

    ಅವರು ಮನುಷ್ಯಕುಮಾರನನ್ನು ಅಪಹಾಸ್ಯ ಮಾಡಿ, ಕೊರಡೆಗಳಿಂದ ಹೊಡೆದು, ಶಿಲುಬೆಗೇರಿಸುವರು. ಆದರೆ ಆತನು ಮರಣ ಹೊಂದಿದ ನಂತರ ಮೂರನೆಯ ದಿನದಂದು ಮತ್ತೆ ಜೀವಂತನಾಗಿ ಎದ್ದುಬರುವನು” ಎಂದು ಹೇಳಿದನು.
  • IRVKN

    ಆತನನ್ನು ಅಪಹಾಸ್ಯ ಮಾಡುವುದಕ್ಕಾಗಿಯೂ ಚಾಟಿಗಳಿಂದ ಹೊಡೆಯುವುದಕ್ಕಾಗಿಯೂ ಶಿಲುಬೆಗೆ ಹಾಕುವುದಕ್ಕಾಗಿಯೂ ಅನ್ಯಜನರ ಕೈಗೆ ಒಪ್ಪಿಸುವರು. ಆದರೆ ಆತನು † ಹೋಶೇ. 6:2. ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡುವನು” ಎಂದು ಹೇಳಿದನು. ಯಾಕೋಬ, ಯೋಹಾನರ ತಾಯಿಯ ಬೇಡಿಕೆ
Total 34 Verses, Current Verse 19 of Total Verses 34
×

Alert

×

kannada Letters Keypad References