KNV
28. ಆದದರಿಂದ ಪುನರುತ್ಥಾನದಲ್ಲಿ ಆ ಏಳು ಮಂದಿಯಲ್ಲಿ ಆಕೆಯು ಯಾರಿಗೆ ಹೆಂಡತಿ ಯಾಗಿರುವಳು? ಯಾಕಂದರೆ ಅವರೆಲ್ಲರೂ ಆಕೆಯನ್ನು ಮದುವೆಮಾಡಿಕೊಂಡಿದ್ದರಲ್ಲಾ ಎಂದು ಕೇಳಿದರು.
ERVKN
28. ಆದರೆ ಏಳು ಮಂದಿಯೂ ಅವಳನ್ನು ಮದುವೆ ಆಗಿದ್ದರು. ಹೀಗಿರಲಾಗಿ ಅವರು ಮರಣದಿಂದ ಮೇಲೇಳುವಾಗ ಅವಳು ಯಾರ ಹೆಂಡತಿಯಾಗಿರುವಳು?” ಎಂದು ಕೇಳಿದರು.
IRVKN
28. ಹಾಗಾದರೆ ಪುನರುತ್ಥಾನದಲ್ಲಿ ಆಕೆ ಆ ಏಳು ಮಂದಿಯಲ್ಲಿ ಯಾರಿಗೆ ಹೆಂಡತಿಯಾಗಿರುವಳು? ಆಕೆಯನ್ನು ಅವರೆಲ್ಲರೂ ಮದುವೆಮಾಡಿಕೊಂಡಿದ್ದರಲ್ಲಾ” ಎಂದು ಪ್ರಶ್ನಿಸಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN