KNV
46. ಅದಕ್ಕೆ ಯಾರೂ ಒಂದು ಮಾತನ್ನು ಸಹ ಆತನಿಗೆ ಉತ್ತರ ಕೊಡಲಾರದೆ ಹೋದರು. ಇದಲ್ಲದೆ ಆ ದಿನದಿಂದ ಯಾವ ಪ್ರಶ್ನೆಗಳನ್ನಾದರೂ ಆತನನ್ನು ಕೇಳುವದಕ್ಕೆ ಯಾರಿಗೂ ಧೈರ್ಯಬರಲಿಲ್ಲ.
ERVKN
46. ಯೇಸುವಿನ ಪ್ರಶ್ನೆಗೆ ಉತ್ತರಕೊಡಲು ಫರಿಸಾಯರಲ್ಲಿ ಯಾರಿಗೂ ಸಾಧ್ಯವಾಗಲಿಲ್ಲ. ಅಂದಿನಿಂದ ಯೇಸುವನ್ನು ವಂಚಿಸುವುದಕ್ಕಾಗಿ ಪ್ರಶ್ನೆ ಕೇಳಲು ಯಾರೂ ಧೈರ್ಯಪಡಲಿಲ್ಲ.
IRVKN
46. ಅದಕ್ಕೆ ಉತ್ತರವಾಗಿ ಯಾರೂ ಒಂದು ಮಾತನ್ನಾದರೂ ಆತನಿಗೆ ಹೇಳಲಾರದೆ ಹೋದರು. ಇದಲ್ಲದೆ ಅಂದಿನಿಂದ ಆತನನ್ನು ಪ್ರಶ್ನಿಸಲು ಯಾರೂ ಧೈರ್ಯಪಡಲಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN