KNV
35. ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು.
ERVKN
35. “ಆದ್ದರಿಂದ ಭೂಮಿಯ ಮೇಲೆ ಕೊಲ್ಲಲ್ಪಟ್ಟ ಎಲ್ಲಾ ಸತ್ಪುರುಷರ ಕೊಲೆಯ ಅಪರಾಧಕ್ಕೆ ನೀವು ಗುರಿಯಾಗುವಿರಿ. ಸತ್ಪುರುಷನಾದ ಹೇಬೆಲನನ್ನು ಮೊದಲುಗೊಂಡು ಬರಕೀಯನ ಮಗನಾದ ಜಕರೀಯನನ್ನು ಕೊಂದದ್ದಕ್ಕೆ ನೀವು ಅಪರಾಧಿಗಳಾಗುವಿರಿ. ಜಕರೀಯನು ದೇವಾಲಯಕ್ಕೂ ಯಜ್ಞವೇದಿಕೆಗೂ ನಡುವೆ ಕೊಲ್ಲಲ್ಪಟ್ಟನು.
IRVKN
35. [§ ಆದಿ 4:8; 2 ಪೂರ್ವ 24:20,21; ಪ್ರಕ 18:24] ಹೀಗೆ ನೀತಿವಂತನಾದ ಹೇಬೆಲನ ರಕ್ತವು ಮೊದಲುಗೊಂಡು ನೀವು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಸುರಿಸಿದ ಅಪರಾಧವು ನಿಮ್ಮ ತಲೆಯ ಮೇಲೆ ಬರುವುದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN