ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
7. ಯಾಕಂದರೆ ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಅಲ್ಲಲ್ಲಿ ಬರಗಳು, ಘೋರವ್ಯಾಧಿಗಳು ಮತ್ತು ಭೂಕಂಪಗಳು ಆಗುವವು.

ERVKN
7. ಜನಾಂಗಗಳು ಬೇರೆ ಜನಾಂಗಗಳಿಗೆ ವಿರೋಧವಾಗಿ ಯುದ್ದ ಮಾಡುತ್ತವೆ. ರಾಜ್ಯಗಳು ಬೇರೆಬೇರೆ ರಾಜ್ಯಗಳಿಗೆ ವಿರೋಧವಾಗಿ ಯುದ್ಧ ಮಾಡುತ್ತವೆ. ಬರಗಾಲಗಳು ಬರುತ್ತವೆ. ಬೇರೆಬೇರೆ ಸ್ಥಳಗಳಲ್ಲಿ ಭೂಕಂಪಗಳು ಆಗುತ್ತವೆ.

IRVKN
7. ಹೀಗಿರಲಾಗಿ ಜನರಿಗೆ ವಿರುದ್ಧವಾಗಿ ಜನರು, ರಾಜ್ಯಕ್ಕೆ ವಿರುದ್ಧವಾಗಿ ರಾಜ್ಯವೂ ಏಳುವವು; ಮತ್ತು ಅಲ್ಲಲ್ಲಿ ಬರಗಳು ಬರುವವು, ಅಲ್ಲಲ್ಲಿ ಭೂಕಂಪಗಳು ಆಗುವವು;



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 51 Verses, Current Verse 7 of Total Verses 51
  • ಯಾಕಂದರೆ ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಅಲ್ಲಲ್ಲಿ ಬರಗಳು, ಘೋರವ್ಯಾಧಿಗಳು ಮತ್ತು ಭೂಕಂಪಗಳು ಆಗುವವು.
  • ERVKN

    ಜನಾಂಗಗಳು ಬೇರೆ ಜನಾಂಗಗಳಿಗೆ ವಿರೋಧವಾಗಿ ಯುದ್ದ ಮಾಡುತ್ತವೆ. ರಾಜ್ಯಗಳು ಬೇರೆಬೇರೆ ರಾಜ್ಯಗಳಿಗೆ ವಿರೋಧವಾಗಿ ಯುದ್ಧ ಮಾಡುತ್ತವೆ. ಬರಗಾಲಗಳು ಬರುತ್ತವೆ. ಬೇರೆಬೇರೆ ಸ್ಥಳಗಳಲ್ಲಿ ಭೂಕಂಪಗಳು ಆಗುತ್ತವೆ.
  • IRVKN

    ಹೀಗಿರಲಾಗಿ ಜನರಿಗೆ ವಿರುದ್ಧವಾಗಿ ಜನರು, ರಾಜ್ಯಕ್ಕೆ ವಿರುದ್ಧವಾಗಿ ರಾಜ್ಯವೂ ಏಳುವವು; ಮತ್ತು ಅಲ್ಲಲ್ಲಿ ಬರಗಳು ಬರುವವು, ಅಲ್ಲಲ್ಲಿ ಭೂಕಂಪಗಳು ಆಗುವವು;
Total 51 Verses, Current Verse 7 of Total Verses 51
×

Alert

×

kannada Letters Keypad References