KNV
15. ಕುರಿ ವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳು ಪ್ರವಾದಿಗಳಿಗೆ ಎಚ್ಚರವಾಗಿರ್ರಿ; ಯಾಕಂದರೆ ಅವರು ಒಳಗೆ ದೋಚಿಕೊಳ್ಳುವ ತೋಳಗಳಾಗಿದ್ದಾರೆ.
ERVKN
15. (ಲೂಕ 6:43-44; 13:25-27) “ಸುಳ್ಳುಪ್ರವಾದಿಗಳ ಬಗ್ಗೆ ಎಚ್ಚರವಾಗಿರಿ. ಅವರು ಕುರಿಗಳ ಹಾಗೆ ಕಾಣಿಸಿಕೊಂಡು ನಿಮ್ಮ ಬಳಿಗೆ ಬರುತ್ತಾರೆ. ಆದರೆ ಅವರು ತೋಳಗಳಂತೆ ನಿಜವಾಗಿಯೂ ಅಪಾಯಕಾರಿಗಳಾಗಿದ್ದಾರೆ.
IRVKN
15. “ಕುರಿವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳುಪ್ರವಾದಿಗಳ ವಿಷಯದಲ್ಲಿ ಎಚ್ಚರವಾಗಿರಿ; ನಿಜವಾಗಿಯೂ ಅವರು ಕಿತ್ತುತಿನ್ನುವ ತೋಳಗಳೇ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN