KNV
24. ಚದುರಿಸಿದಾಗ್ಯೂ ವೃದ್ಧಿಯಾಗುತ್ತದೆ; ಬೇಕಾದದ್ದಕ್ಕಿಂತ ಹೆಚ್ಚಿನದನ್ನು ಬಿಗಿಹಿಡಿಯುವಂಥದ್ದು ಬಡತನಕ್ಕೆ ನಡಿಸುತ್ತದೆ.
ERVKN
24. ಉಚಿತವಾಗಿ ಕೊಡುವವನು ಅದಕ್ಕಿಂತಲೂ ಹೆಚ್ಚುಗಳಿಸುವನು. ಆದರೆ ಕೊಡಲೊಲ್ಲದವನು ಬಡವನಾಗುವನು.
IRVKN
24. ಒಬ್ಬನು ತನ್ನ ಧನವನ್ನು ಚೆಲ್ಲಿದರೂ ಅವನಿಗೆ ವೃದ್ಧಿ, ಮತ್ತೊಬ್ಬನು ನ್ಯಾಯವಾದದ್ದನ್ನು ಬಿಗಿಹಿಡಿದರೂ ಅವನಿಗೆ ಬಡತನ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN