KNV
12. ಮೂರ್ಖತನದಲ್ಲಿ ಮುಳುಗಿ ರುವ ಮೂಢನಿಗೆ ಎದುರಾಗುವದಕ್ಕಿಂತಲೂ ಮರಿಗ ಳನ್ನು ಕಳೆದುಕೊಂಡ ಕರಡಿಗೆ ಎದುರಾಗುವದು ಲೇಸು.
ERVKN
12. ಮೂಢಕಾರ್ಯಗಳಲ್ಲಿ ನಿರತನಾಗಿರುವ ಮೂಢನನ್ನು ಭೇಟಿಯಾಗುವುದಕ್ಕಿಂತ ತನ್ನ ಮರಿಗಳನ್ನು ಕಳೆದುಕೊಂಡು ಕೋಪದಿಂದಿರುವ ತಾಯಿಕರಡಿಗೆ ಎದುರಾಗುವುದೇ ಮೇಲು.
IRVKN
12. ಮೂರ್ಖತನದಲ್ಲಿ ಮುಳುಗಿರುವ ಮೂಢನನ್ನು ಎದುರಾಗುವುದಕ್ಕಿಂತಲೂ, ಮರಿಗಳನ್ನು ಕಳೆದುಕೊಂಡ ಕರಡಿಯನ್ನು ಎದುರಾಗುವುದು ಲೇಸು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN