KNV
18. ಪ್ರತಿಯೊಂದು ಉದ್ದೇಶವು ಆಲೋಚನೆಯಿಂದ ಸಫಲವಾಗುವದು; ಹಿತವಾದ ಸಲಹೆಯಿಂದ ಯುದ್ಧಮಾಡು.
ERVKN
18. ಒಳ್ಳೆಯ ಸಮಾಲೋಚನೆಗಳೊಡನೆ ಮಾಡಿದ ಯೋಜನೆಗಳು ಯಶಸ್ವಿಯಾಗುತ್ತವೆ. ನೀನು ಯುದ್ಧವನ್ನು ಆರಂಭಿಸುವುದಾಗಿದ್ದರೆ, ಮಾರ್ಗದರ್ಶನಕ್ಕಾಗಿ ಒಳ್ಳೆಯವರನ್ನು ಹುಡುಕು.
IRVKN
18. ಉದ್ದೇಶಗಳು ಮಂತ್ರಾಲೋಚನೆಯಿಂದ ನೆರವೇರುವವು, ಮಂತ್ರಾಲೋಚನೆಯಿಂದಲೇ ಯುದ್ಧವನ್ನು ನಡಿಸು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN