KNV
13. ಕರ್ತನ ಭಯವು ದುಷ್ಟತ್ವವನ್ನು ಹಗೆಮಾಡುವದು; ಗರ್ವ ಅಹಂಭಾವ ಕೆಟ್ಟದಾರಿ ಮೂರ್ಖನಬಾಯಿ ಇವುಗಳನ್ನು ನಾನು ಹಗೆಮಾಡು ತ್ತೇನೆ.
ERVKN
13. ಯೆಹೋವನಲ್ಲಿ ಭಯಭಕ್ತಿಯಿರುವವನು ಪಾಪವನ್ನು ದ್ವೇಷಿಸುತ್ತಾನೆ. ಜ್ಞಾನವೆಂಬ ನಾನು ಗರ್ವವನ್ನೂ ಅಹಂಭಾವವನ್ನೂ ದುರ್ಮಾರ್ಗತನವನ್ನೂ ಸುಳ್ಳಾಡುವ ಬಾಯನ್ನೂ ದ್ವೇಷಿಸುತ್ತೇನೆ.
IRVKN
13. ಯೆಹೋವನ ಭಯವು ಪಾಪದ್ವೇಷವನ್ನು ಹುಟ್ಟಿಸುತ್ತದೆ; ಗರ್ವ, ಅಹಂಭಾವ, ದುರ್ಮಾರ್ಗತನ, ಕುಟಿಲ ಭಾಷಣ ಇವುಗಳನ್ನು ಹಗೆಮಾಡುತ್ತೇನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN