KNV
12. ಇದು ಮೊದಲನೆಯ ಮೃಗದ ಅಧಿಕಾರವನ್ನೆಲ್ಲಾ ಅದರ ಮುಂದೆಯೇ ನಡಿಸುತ್ತದೆ. ಮರಣಕರವಾದ ಗಾಯ ವಾಸಿಯಾದ ಮೊದಲನೆಯ ಮೃಗಕ್ಕೆ ಭೂಲೋಕವೂ ಭೂನಿವಾಸಿಗಳೂ ಆರಾಧಿಸು ವಂತೆ ಇದು ಮಾಡುವಂಥದ್ದಾಗಿದೆ.
ERVKN
12. ಈ ಮೃಗವು ಮೊದಲಿನ ಮೃಗದ ಅಧಿಕಾರವನ್ನೇ ಬಳಸುತ್ತದೆ. ಭೂಮಿಯ ಮೇಲೆ ವಾಸಿಸುವ ಜನರೆಲ್ಲರೂ ಮೊದಲಿನ ಮೃಗವನ್ನು ಆರಾಧಿಸುವಂತೆ ಮಾಡಲು ಅದು ತನ್ನ ಶಕ್ತಿಯನ್ನೆಲ್ಲಾ ಬಳಸುತ್ತದೆ. ಮರಣಕರವಾದ ಗಾಯದಿಂದ ಗುಣಮುಖವಾದದ್ದೇ ಮೊದಲನೆಯ ಮೃಗ.
IRVKN
12. ಈ ಮೃಗವು ಮೊದಲನೆಯ ಮೃಗದ ಎದುರು ತನ್ನ ಅಧಿಕಾರವನ್ನೆಲ್ಲಾ ನಡೆಸಿ, ಮರಣಕರವಾದ ಗಾಯ ವಾಸಿಯಾದ [* ವ. 9:] ಮೊದಲನೆಯ ಮೃಗಕ್ಕೆ ಭೂಲೋಕವೂ ಭೂನಿವಾಸಿಗಳೂ ಆರಾಧಿಸುವಂತೆ ಮಾಡಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN