KNV
7. ಇದಲ್ಲದೆ ಪರಿಶುದ್ಧರ ಮೇಲೆ ಯುದ್ಧಮಾಡಿ ಅವರನ್ನು ಗೆಲ್ಲುವಂತೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು. ಸಕಲ ಕುಲ ಭಾಷೆ ಜನಾಂಗಗಳ ಮೇಲೆ ಅವನಿಗೆ ಅಧಿಕಾರವು ಕೊಡಲ್ಪಟ್ಟಿತು.
ERVKN
7. ದೇವರ ಪರಿಶುದ್ಧ ಜನರ ವಿರುದ್ಧ ಯುದ್ಧಮಾಡಿ, ಅವರನ್ನು ಸೋಲಿಸುವ ಶಕ್ತಿಯನ್ನು ಮೃಗಕ್ಕೆ ನೀಡಲಾಯಿತು. ಸಕಲ ಕುಲ, ಪ್ರಜೆ, ಭಾಷೆ ಮತ್ತು ಜನಾಂಗಗಳ ಮೇಲಿನ ಅಧಿಕಾರವನ್ನು ಆ ಮೃಗಕ್ಕೆ ಕೊಡಲಾಯಿತು.
IRVKN
7. ಇದಲ್ಲದೆ ದೇವಜನರ ಮೇಲೆ [‡ ದಾನಿ. 7:21; ಪ್ರಕ 11:7; 12:17:] ಯುದ್ಧ ಮಾಡಿ ಅವರನ್ನು ಜಯಿಸುವುದಕ್ಕೆ ಅದಕ್ಕೆ ಅಧಿಕಾರ ಕೊಡಲ್ಪಟ್ಟಿತು ಮತ್ತು ಸಕಲ ಕುಲ, ಜನ, ಭಾಷೆ, ಜನಾಂಗಗಳ ಮೇಲೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN