ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
2. ಆಗ ಮೊದಲನೆಯವನು ಹೊರಟು ತನ್ನ ಪಾತ್ರೆ ಯಲ್ಲಿದ್ದದ್ದನ್ನು ಭೂಮಿಯ ಮೇಲೆ ಹೊಯಿದನು; ಆಗ ಮೃಗದ ಗುರುತನ್ನು ಹೊಂದಿ ಅದರ ವಿಗ್ರಹಕ್ಕೆ ಆರಾಧನೆ ಮಾಡಿದ ಮನುಷ್ಯರ ಮೇಲೆ ಕೊಳೆಯುವ ಘೋರವಾದ ಹುಣ್ಣು ಎದ್ದಿತು.

ERVKN
2. ಮೊದಲನೆಯ ದೇವದೂತನು ಹೊರಟನು. ಅವನು ತನ್ನ ಪಾತ್ರೆಯಲ್ಲಿದ್ದುದನ್ನು ಭೂಮಿಯ ಮೇಲೆ ಸುರಿದನು. ಆಗ ಮೃಗದ ಗುರುತನ್ನು ಹೊಂದಿದ್ದ ಮತ್ತು ಅದರ ವಿಗ್ರಹವನ್ನು ಆರಾಧಿಸುತ್ತಿದ್ದ ಜನರೆಲ್ಲರಿಗೂ ಅಸಹ್ಯವಾದ ಹಾಗೂ ನೋವಿನಿಂದ ಕೂಡಿದ ಹುಣ್ಣುಗಳಾದವು.

IRVKN
2. ಆಗ ಮೊದಲನೆಯ ದೇವದೂತನು ಹೋಗಿ ತನ್ನ ಬಟ್ಟಲಲ್ಲಿ ಇದ್ದದ್ದನ್ನು ಭೂಮಿಯ ಮೇಲೆ ಸುರಿಯಲು [§ ಪ್ರಕ 13:16:] ಮೃಗದ ಗುರುತನ್ನು ಹಾಕಿಸಿಕೊಂಡವರು, ಅದರ ವಿಗ್ರಹವನ್ನು ಆರಾಧಿಸುವ ಎಲ್ಲಾ ಜನರ ಮೇಲೆ [* ವ. 11; ವಿಮೋ 9:9-11:] ಭೀಕರವಾದ ಕೆಟ್ಟ ಹುಣ್ಣುಗಳು ಎದ್ದವು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 21 Verses, Current Verse 2 of Total Verses 21
1 2 3 4 5 6 7 8 9 10
  • ಆಗ ಮೊದಲನೆಯವನು ಹೊರಟು ತನ್ನ ಪಾತ್ರೆ ಯಲ್ಲಿದ್ದದ್ದನ್ನು ಭೂಮಿಯ ಮೇಲೆ ಹೊಯಿದನು; ಆಗ ಮೃಗದ ಗುರುತನ್ನು ಹೊಂದಿ ಅದರ ವಿಗ್ರಹಕ್ಕೆ ಆರಾಧನೆ ಮಾಡಿದ ಮನುಷ್ಯರ ಮೇಲೆ ಕೊಳೆಯುವ ಘೋರವಾದ ಹುಣ್ಣು ಎದ್ದಿತು.
  • ERVKN

    ಮೊದಲನೆಯ ದೇವದೂತನು ಹೊರಟನು. ಅವನು ತನ್ನ ಪಾತ್ರೆಯಲ್ಲಿದ್ದುದನ್ನು ಭೂಮಿಯ ಮೇಲೆ ಸುರಿದನು. ಆಗ ಮೃಗದ ಗುರುತನ್ನು ಹೊಂದಿದ್ದ ಮತ್ತು ಅದರ ವಿಗ್ರಹವನ್ನು ಆರಾಧಿಸುತ್ತಿದ್ದ ಜನರೆಲ್ಲರಿಗೂ ಅಸಹ್ಯವಾದ ಹಾಗೂ ನೋವಿನಿಂದ ಕೂಡಿದ ಹುಣ್ಣುಗಳಾದವು.
  • IRVKN

    ಆಗ ಮೊದಲನೆಯ ದೇವದೂತನು ಹೋಗಿ ತನ್ನ ಬಟ್ಟಲಲ್ಲಿ ಇದ್ದದ್ದನ್ನು ಭೂಮಿಯ ಮೇಲೆ ಸುರಿಯಲು § ಪ್ರಕ 13:16: ಮೃಗದ ಗುರುತನ್ನು ಹಾಕಿಸಿಕೊಂಡವರು, ಅದರ ವಿಗ್ರಹವನ್ನು ಆರಾಧಿಸುವ ಎಲ್ಲಾ ಜನರ ಮೇಲೆ * ವ. 11; ವಿಮೋ 9:9-11: ಭೀಕರವಾದ ಕೆಟ್ಟ ಹುಣ್ಣುಗಳು ಎದ್ದವು.
Total 21 Verses, Current Verse 2 of Total Verses 21
1 2 3 4 5 6 7 8 9 10
×

Alert

×

kannada Letters Keypad References