ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
5. ಜಯಹೊಂದುವ ಇವನೇ ಬಿಳೀ ವಸ್ತ್ರದಿಂದ ಹೊದಿಸಲ್ಪಡುವನು; ಜೀವದ ಪುಸ್ತಕದಿಂದ ನಾನು ಅವನ ಹೆಸರನ್ನು ಅಳಿಸಿ ಬಿಡುವದೇ ಇಲ್ಲ, ಆದರೆ ನನ್ನ ತಂದೆಯ ಮುಂದೆಯೂ ಆತನ ದೂತರ ಮುಂದೆಯೂ ಅವನ ಹೆಸರನ್ನು ಒಪ್ಪಿಕೊಳ್ಳುವೆನು.

ERVKN
5. ಜಯಗಳಿಸುವ ಪ್ರತಿಯೊಬ್ಬನೂ ಈ ಜನರಂತೆ ಬಿಳಿಯ ವಸ್ತ್ರಗಳನ್ನು ಧರಿಸುತ್ತಾನೆ. ಆ ವ್ಯಕ್ತಿಯ ಹೆಸರನ್ನು ನಾನು ಜೀವಭಾದ್ಯರ ಪುಸ್ತಕದಿಂದ ತೆಗೆದು ಹಾಕುವುದಿಲ್ಲ. ಅವನು ನನಗೆ ಸೇರಿದವನೆಂದು ನನ್ನ ತಂದೆಯ ಮುಂದೆಯೂ ಆತನ ದೂತರ ಮುಂದೆಯೂ ಹೇಳುತ್ತೇನೆ.

IRVKN
5. [* ಪ್ರಕ 2:7:] ಜಯಹೊಂದುವವನು ಶುಭ್ರವಸ್ತ್ರಗಳನ್ನು ಧರಿಸುವನು. [† ಕೀರ್ತ 69:28; ವಿಮೋ 32:32; ಲೂಕ 10:20; ಫಿಲಿ. 4:3:] ಜೀವಬಾಧ್ಯರ ಪುಸ್ತಕದಿಂದ ಅವನ ಹೆಸರನ್ನು ನಾನು ಅಳಿಸದೆ, [‡ ಮತ್ತಾ 10:32; ಲೂಕ 12:8:] ಅವನು ನನ್ನವನೆಂದು ನನ್ನ ತಂದೆಯ ಎದುರಿನಲ್ಲಿಯೂ ಆತನ ದೂತರ ಮುಂದೆಯೂ ಒಪ್ಪಿಕೊಳ್ಳುವೆನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 5 of Total Verses 22
  • ಜಯಹೊಂದುವ ಇವನೇ ಬಿಳೀ ವಸ್ತ್ರದಿಂದ ಹೊದಿಸಲ್ಪಡುವನು; ಜೀವದ ಪುಸ್ತಕದಿಂದ ನಾನು ಅವನ ಹೆಸರನ್ನು ಅಳಿಸಿ ಬಿಡುವದೇ ಇಲ್ಲ, ಆದರೆ ನನ್ನ ತಂದೆಯ ಮುಂದೆಯೂ ಆತನ ದೂತರ ಮುಂದೆಯೂ ಅವನ ಹೆಸರನ್ನು ಒಪ್ಪಿಕೊಳ್ಳುವೆನು.
  • ERVKN

    ಜಯಗಳಿಸುವ ಪ್ರತಿಯೊಬ್ಬನೂ ಈ ಜನರಂತೆ ಬಿಳಿಯ ವಸ್ತ್ರಗಳನ್ನು ಧರಿಸುತ್ತಾನೆ. ಆ ವ್ಯಕ್ತಿಯ ಹೆಸರನ್ನು ನಾನು ಜೀವಭಾದ್ಯರ ಪುಸ್ತಕದಿಂದ ತೆಗೆದು ಹಾಕುವುದಿಲ್ಲ. ಅವನು ನನಗೆ ಸೇರಿದವನೆಂದು ನನ್ನ ತಂದೆಯ ಮುಂದೆಯೂ ಆತನ ದೂತರ ಮುಂದೆಯೂ ಹೇಳುತ್ತೇನೆ.
  • IRVKN

    * ಪ್ರಕ 2:7: ಜಯಹೊಂದುವವನು ಶುಭ್ರವಸ್ತ್ರಗಳನ್ನು ಧರಿಸುವನು. † ಕೀರ್ತ 69:28; ವಿಮೋ 32:32; ಲೂಕ 10:20; ಫಿಲಿ. 4:3: ಜೀವಬಾಧ್ಯರ ಪುಸ್ತಕದಿಂದ ಅವನ ಹೆಸರನ್ನು ನಾನು ಅಳಿಸದೆ, ‡ ಮತ್ತಾ 10:32; ಲೂಕ 12:8: ಅವನು ನನ್ನವನೆಂದು ನನ್ನ ತಂದೆಯ ಎದುರಿನಲ್ಲಿಯೂ ಆತನ ದೂತರ ಮುಂದೆಯೂ ಒಪ್ಪಿಕೊಳ್ಳುವೆನು.
Total 22 Verses, Current Verse 5 of Total Verses 22
×

Alert

×

kannada Letters Keypad References