ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
27. ಸ್ವಾಭಾವಿಕವಾಗಿ ಸುನ್ನತಿಯಿಲ್ಲದವನಾಗಿದ್ದು ನ್ಯಾಯಪ್ರಮಾಣ ವನ್ನು ನೆರವೇರಿಸುವದಾದರೆ ನ್ಯಾಯಪ್ರಮಾಣವೂ ಸುನ್ನತಿಯೂ ಇದ್ದು ನ್ಯಾಯಪ್ರಮಾಣವನ್ನು ವಿಾರಿ ನಡೆಯುವ ನಿನಗೆ ಅವನು ತೀರ್ಪು ಮಾಡುವ ದಿಲ್ಲವೋ?

ERVKN
27. ಯೆಹೂದ್ಯರಾದ ನಿಮಗೆ ಲಿಖಿತ ಧರ್ಮಶಾಸ್ತ್ರವಿದೆ ಮತ್ತು ಸುನ್ನತಿಯಾಗಿದೆ. ಆದರೆ ನೀವು ಧರ್ಮಶಾಸ್ತ್ರವನ್ನು ಮೀರಿ ನಡೆಯುತ್ತೀರಿ. ಹೀಗಿರಲು, ದೇಹದಲ್ಲಿ ಸುನ್ನತಿಯನ್ನು ಹೊಂದಿಲ್ಲದಿದ್ದರೂ ಧರ್ಮಶಾಸ್ತ್ರಕ್ಕೆ ವಿಧೇಯರಾಗುವ ಜನರು ನಿಮ್ಮನ್ನು ಅಪರಾಧಿಗಳೆಂದು ತೋರ್ಪಡಿಸುತ್ತಾರೆ.

IRVKN
27. ನೀವು ಸುನ್ನತಿ ಮಾಡಿಸಿಕೊಂಡಿದ್ದಿರಿ; ಧರ್ಮಶಾಸ್ತ್ರವನ್ನು ಇಟ್ಟುಕೊಂಡಿದ್ದೀರಿ; ಆದರೂ ಅದನ್ನು ಮೀರಿ ನಡೆಯುತ್ತೀರಿ. ಹೀಗಿರಲಾಗಿ, ಶಾರೀರಿಕವಾಗಿ ಸುನ್ನತಿಯನ್ನು ಮಾಡಿಸಿಕೊಳ್ಳದಿದ್ದರೂ ಸ್ವಾಭಾವಿಕವಾಗಿ ಧರ್ಮಶಾಸ್ತ್ರವನ್ನು ಅನುಸರಿಸಿ ನಡೆಯುವವರು ಸುನ್ನತಿ ಮಾಡಿಸಿಕೊಂಡಿರುವ ನಿಮಗೆ ತೀರ್ಪುಕೊಡುತ್ತಾರೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 27 of Total Verses 29
  • ಸ್ವಾಭಾವಿಕವಾಗಿ ಸುನ್ನತಿಯಿಲ್ಲದವನಾಗಿದ್ದು ನ್ಯಾಯಪ್ರಮಾಣ ವನ್ನು ನೆರವೇರಿಸುವದಾದರೆ ನ್ಯಾಯಪ್ರಮಾಣವೂ ಸುನ್ನತಿಯೂ ಇದ್ದು ನ್ಯಾಯಪ್ರಮಾಣವನ್ನು ವಿಾರಿ ನಡೆಯುವ ನಿನಗೆ ಅವನು ತೀರ್ಪು ಮಾಡುವ ದಿಲ್ಲವೋ?
  • ERVKN

    ಯೆಹೂದ್ಯರಾದ ನಿಮಗೆ ಲಿಖಿತ ಧರ್ಮಶಾಸ್ತ್ರವಿದೆ ಮತ್ತು ಸುನ್ನತಿಯಾಗಿದೆ. ಆದರೆ ನೀವು ಧರ್ಮಶಾಸ್ತ್ರವನ್ನು ಮೀರಿ ನಡೆಯುತ್ತೀರಿ. ಹೀಗಿರಲು, ದೇಹದಲ್ಲಿ ಸುನ್ನತಿಯನ್ನು ಹೊಂದಿಲ್ಲದಿದ್ದರೂ ಧರ್ಮಶಾಸ್ತ್ರಕ್ಕೆ ವಿಧೇಯರಾಗುವ ಜನರು ನಿಮ್ಮನ್ನು ಅಪರಾಧಿಗಳೆಂದು ತೋರ್ಪಡಿಸುತ್ತಾರೆ.
  • IRVKN

    ನೀವು ಸುನ್ನತಿ ಮಾಡಿಸಿಕೊಂಡಿದ್ದಿರಿ; ಧರ್ಮಶಾಸ್ತ್ರವನ್ನು ಇಟ್ಟುಕೊಂಡಿದ್ದೀರಿ; ಆದರೂ ಅದನ್ನು ಮೀರಿ ನಡೆಯುತ್ತೀರಿ. ಹೀಗಿರಲಾಗಿ, ಶಾರೀರಿಕವಾಗಿ ಸುನ್ನತಿಯನ್ನು ಮಾಡಿಸಿಕೊಳ್ಳದಿದ್ದರೂ ಸ್ವಾಭಾವಿಕವಾಗಿ ಧರ್ಮಶಾಸ್ತ್ರವನ್ನು ಅನುಸರಿಸಿ ನಡೆಯುವವರು ಸುನ್ನತಿ ಮಾಡಿಸಿಕೊಂಡಿರುವ ನಿಮಗೆ ತೀರ್ಪುಕೊಡುತ್ತಾರೆ.
Total 29 Verses, Current Verse 27 of Total Verses 29
×

Alert

×

kannada Letters Keypad References