ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
14. ನೀನು ಗೋಫೆರ್ ಮರದಿಂದ ನಾವೆಯನ್ನು ಮಾಡಿಕೊಂಡು ಆ ನಾವೆಯಲ್ಲಿ ಕೋಣೆಗಳನ್ನು ಮಾಡು; ಅದರ ಹೊರಭಾಗಕ್ಕೂ ಒಳಭಾಗಕ್ಕೂ ರಾಳವನ್ನು ಹಚ್ಚು.

ERVKN
14. ನಿನಗೋಸ್ಕರ ಒಂದು ನಾವೆಯನ್ನು ತುರಾಯಿ ಮರದಿಂದ ತಯಾರಿಸು. ಆ ನಾವೆಯಲ್ಲಿ ಕೋಣೆಗಳನ್ನು ಮಾಡು. ಇಡೀ ನಾವೆಗೆ ಒಳಭಾಗದಲ್ಲೂ ಹೊರಭಾಗದಲ್ಲೂ ರಾಳವನ್ನು ಹಚ್ಚು.

IRVKN
14. ನೀನು ನಿನಗೋಸ್ಕರ ತುರಾಯಿ ಮರದಿಂದ ನಾವೆಯನ್ನು ಮಾಡಿಕೋ; ಅದರಲ್ಲಿ ತುಂಬ ಕೋಣೆಗಳು ಇರಬೇಕು; ಒಳಕ್ಕೂ ಹೊರಕ್ಕೂ ರಾಳವನ್ನು ಹಚ್ಚು.

OCVKN





  • ನೀನು ಗೋಫೆರ್ ಮರದಿಂದ ನಾವೆಯನ್ನು ಮಾಡಿಕೊಂಡು ಆ ನಾವೆಯಲ್ಲಿ ಕೋಣೆಗಳನ್ನು ಮಾಡು; ಅದರ ಹೊರಭಾಗಕ್ಕೂ ಒಳಭಾಗಕ್ಕೂ ರಾಳವನ್ನು ಹಚ್ಚು.
  • ERVKN

    ನಿನಗೋಸ್ಕರ ಒಂದು ನಾವೆಯನ್ನು ತುರಾಯಿ ಮರದಿಂದ ತಯಾರಿಸು. ಆ ನಾವೆಯಲ್ಲಿ ಕೋಣೆಗಳನ್ನು ಮಾಡು. ಇಡೀ ನಾವೆಗೆ ಒಳಭಾಗದಲ್ಲೂ ಹೊರಭಾಗದಲ್ಲೂ ರಾಳವನ್ನು ಹಚ್ಚು.
  • IRVKN

    ನೀನು ನಿನಗೋಸ್ಕರ ತುರಾಯಿ ಮರದಿಂದ ನಾವೆಯನ್ನು ಮಾಡಿಕೋ; ಅದರಲ್ಲಿ ತುಂಬ ಕೋಣೆಗಳು ಇರಬೇಕು; ಒಳಕ್ಕೂ ಹೊರಕ್ಕೂ ರಾಳವನ್ನು ಹಚ್ಚು.
Common Bible Languages
West Indian Languages
×

Alert

×

Kannada Letters Keypad References