KNV
16. ನೀವು ಯಾರಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ಒಪ್ಪಿಸಿಕೊಡುತ್ತಿರೋ ಅವರಿಗೆ ದಾಸರಾಗಿಯೇ ವಿಧೇ ಯರಾಗಿರುವಿರೆಂಬದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ; ಇಲ್ಲವೆ ವಿಧೇಯತ್ವಕ್ಕೆ ದಾಸ ರಾದರೆ ನೀತಿಯೇ.
ERVKN
16. ನೀವು ಯಾವನಿಗೆ ಗುಲಾಮರಂತೆ ವಿಧೇಯರಾಗುತ್ತೇವೆ ಎಂದು ನಿಮ್ಮನ್ನು ಒಪ್ಪಿಸಿಕೊಡುತ್ತೀರೋ ಆ ವ್ಯಕ್ತಿಗೆ ನೀವು ನಿಜವಾಗಿಯೂ ಗುಲಾಮರಾಗಿದ್ದೀರಿ ಎಂಬುದು ನಿಮಗೆ ಖಂಡಿತವಾಗಿ ತಿಳಿದಿದೆ. ನೀವು ಯಾವನಿಗೆ ವಿಧೇಯರಾಗುತ್ತೀರೋ ಅವನೇ ನಿಮ್ಮ ಒಡೆಯನಾಗಿದ್ದಾನೆ. ನೀವು ಪಾಪವನ್ನಾದರೂ ಅನುಸರಿಸಬಹುದು ಅಥವಾ ದೇವರಿಗಾದರೂ ವಿಧೇಯರಾಗಬಹುದು. ಪಾಪವು ಆತ್ಮಿಕ ಮರಣವನ್ನು ಉಂಟುಮಾಡುತ್ತದೆ. ಆದರೆ ನೀವು ದೇವರಿಗೆ ವಿಧೇಯರಾದರೆ, ಆ ವಿಧೇಯತೆಯು ನಿಮ್ಮನ್ನು ನೀತಿವಂತರನ್ನಾಗಿ ಮಾಡುತ್ತದೆ.
IRVKN
16. ನೀವು ಯಾವನಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ನೀವು ಒಪ್ಪಿಸಿ ಕೊಡುತ್ತೀರೋ [† ರೋಮಾ. 6:20] ಆ ಯಜಮಾನನಿಗೆ ದಾಸರಾಗಿಯೇ ಇರುವಿರೆಂಬುದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ ಫಲ; ನಂಬಿಕೆಯೆಂಬ ವಿಧೇಯತ್ವಕ್ಕೆ ದಾಸರಾದರೆ ನೀತಿಯೇ ಫಲ
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN