ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
4. ದೇವರು ಅಬ್ರಹಾಮನಿಗೆ ಕೊಟ್ಟಿರುವ ಮತ್ತು ನೀನು ಈಗ ಪ್ರವಾಸಿಯಾಗಿರುವ ದೇಶವನ್ನು ಬಾಧ್ಯವಾಗಿ ಹೊಂದುವಂತೆ ದೇವರು ನಿನ್ನನ್ನು ಆಶೀರ್ವದಿಸಿ ನಿನಗೂ ನಿನ್ನ ಸಂತತಿಗೂ ಕೊಡಲಿ ಅಂದನು.

ERVKN
4. ದೇವರು ಅಬ್ರಹಾಮನನ್ನು ಆಶೀರ್ವದಿಸಿದ ರೀತಿಯಲ್ಲಿ ನಿನ್ನನ್ನೂ ನಿನ್ನ ಮಕ್ಕಳನ್ನೂ ಆಶೀರ್ವದಿಸುವಂತೆಯೂ ನೀನು ವಾಸಿಸುವ ಸ್ಥಳದಲ್ಲಿ ಸ್ವಂತ ಭೂಮಿಯನ್ನು ಪಡೆದುಕೊಳ್ಳುವಂತೆಯೂ ನಾನು ಪ್ರಾರ್ಥಿಸುವೆನು. ದೇವರು ಅಬ್ರಹಾಮನಿಗೆ ಕೊಟ್ಟ ಭೂಮಿಯೇ ಅದು” ಎಂದು ಹೇಳಿ ಕಳುಹಿಸಿಕೊಟ್ಟನು.

IRVKN
4. ದೇವರು ಅಬ್ರಹಾಮನಿಗೆ ಕೊಟ್ಟಿರುವ ಆಶೀರ್ವಾದವನ್ನು ನಿನಗೂ, ನಿನ್ನ ಸಂತತಿಗೂ ಕೊಡಲಿ, ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದ ಹಾಗೆ, ನೀನು ಈಗ ಪ್ರವಾಸಿಯಾಗಿರುವ ದೇಶವನ್ನು ಸ್ವತ್ತಾಗಿ ಹೊಂದುವಂತೆ ದೇವರು ನಿನ್ನನ್ನು ಆಶೀರ್ವದಿಸಿ ನಿನಗೂ ನಿನ್ನ ಸಂತತಿಗೂ ಕೊಡಲಿ” ಎಂದನು.

OCVKN





History

No History Found

  • ದೇವರು ಅಬ್ರಹಾಮನಿಗೆ ಕೊಟ್ಟಿರುವ ಮತ್ತು ನೀನು ಈಗ ಪ್ರವಾಸಿಯಾಗಿರುವ ದೇಶವನ್ನು ಬಾಧ್ಯವಾಗಿ ಹೊಂದುವಂತೆ ದೇವರು ನಿನ್ನನ್ನು ಆಶೀರ್ವದಿಸಿ ನಿನಗೂ ನಿನ್ನ ಸಂತತಿಗೂ ಕೊಡಲಿ ಅಂದನು.
  • ERVKN

    ದೇವರು ಅಬ್ರಹಾಮನನ್ನು ಆಶೀರ್ವದಿಸಿದ ರೀತಿಯಲ್ಲಿ ನಿನ್ನನ್ನೂ ನಿನ್ನ ಮಕ್ಕಳನ್ನೂ ಆಶೀರ್ವದಿಸುವಂತೆಯೂ ನೀನು ವಾಸಿಸುವ ಸ್ಥಳದಲ್ಲಿ ಸ್ವಂತ ಭೂಮಿಯನ್ನು ಪಡೆದುಕೊಳ್ಳುವಂತೆಯೂ ನಾನು ಪ್ರಾರ್ಥಿಸುವೆನು. ದೇವರು ಅಬ್ರಹಾಮನಿಗೆ ಕೊಟ್ಟ ಭೂಮಿಯೇ ಅದು” ಎಂದು ಹೇಳಿ ಕಳುಹಿಸಿಕೊಟ್ಟನು.
  • IRVKN

    ದೇವರು ಅಬ್ರಹಾಮನಿಗೆ ಕೊಟ್ಟಿರುವ ಆಶೀರ್ವಾದವನ್ನು ನಿನಗೂ, ನಿನ್ನ ಸಂತತಿಗೂ ಕೊಡಲಿ, ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದ ಹಾಗೆ, ನೀನು ಈಗ ಪ್ರವಾಸಿಯಾಗಿರುವ ದೇಶವನ್ನು ಸ್ವತ್ತಾಗಿ ಹೊಂದುವಂತೆ ದೇವರು ನಿನ್ನನ್ನು ಆಶೀರ್ವದಿಸಿ ನಿನಗೂ ನಿನ್ನ ಸಂತತಿಗೂ ಕೊಡಲಿ” ಎಂದನು.
Common Bible Languages
West Indian Languages
×

Alert

×

Kannada Letters Keypad References