KNV
9. ಆದರೂ ಈ ನಿಮ್ಮ ಸ್ವಾತಂತ್ರ್ಯವು ಬಲವಿಲ್ಲದವರಿಗೆ ಒಂದು ವೇಳೆ ಅಭ್ಯಂತರ ವಾದೀತು, ಎಚ್ಚರಿಕೆಯಾಗಿರ್ರಿ.
ERVKN
9. ಆದರೆ ನಿಮ್ಮ ಸ್ವತಂತ್ರದ ಬಗ್ಗೆ ಎಚ್ಚರಿಕೆಯಿಂದಿರಿ. ನಂಬಿಕೆಯಲ್ಲಿ ಬಲಹೀನರಾಗಿರುವ ಜನರನ್ನು ನಿಮ್ಮ ಸ್ವಾತಂತ್ರ್ಯವು ಪಾಪಕ್ಕೆ ಬೀಳಿಸುವ ಸಾಧ್ಯತೆಯಿದೆ.
IRVKN
9. [* 1 ಕೊರಿ 10:23; ರೋಮಾ. 14:21; ಗಲಾ. 5:13] ಆದರೆ ಈ ನಿಮ್ಮ ಸ್ವಾತಂತ್ರ್ಯವು ನಂಬಿಕೆಯಲ್ಲಿ ಬಲಹೀನನಾದವನಿಗೆ ಅಡ್ಡಿಯಾಗದಂತೆ ಎಚ್ಚರವಾಗಿರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN