KNV
19. ಎಲ್ಲರಿಂದಲೂ ನಾನು ಸ್ವತಂತ್ರನಾಗಿದ್ದರೂ ಇನ್ನೂ ಹೆಚ್ಚು ಜನರನ್ನು ಸಂಪಾದಿಸಿಕೊಳ್ಳುವದಕ್ಕೋಸ್ಕರ ನನ್ನನ್ನು ಎಲ್ಲರಿಗೂ ಸೇವಕನನ್ನಾಗಿ ಮಾಡಿಕೊಂಡಿದ್ದೇನೆ.
ERVKN
19. ನಾನು ಸ್ವತಂತ್ರನಾಗಿದ್ದೇನೆ; ಯಾರ ಅಧೀನದಲ್ಲಿಯೂ ಇಲ್ಲ. ಆದರೆ ನನ್ನಿಂದ ಸಾಧ್ಯವಾದಷ್ಟು ಜನರನ್ನು ರಕ್ಷಣಾ ಮಾರ್ಗಕ್ಕೆ ನಡೆಸಲು ನನ್ನನ್ನು ಎಲ್ಲರಿಗೂ ಗುಲಾಮನನ್ನಾಗಿ ಮಾಡಿಕೊಳ್ಳುತ್ತೇನೆ.
IRVKN
19. ನಾನು ಎಲ್ಲಾ ವಿಷಯಗಳಲ್ಲಿ [† ವ. 1-23] ಸ್ವತಂತ್ರನಾಗಿದ್ದರೂ [‡ ಮತ್ತಾ 18:15; 1 ಪೇತ್ರ 3:1] ಹೆಚ್ಚು ಜನರನ್ನು ಸಂಪಾದಿಸಿಕೊಳ್ಳಬೇಕೆಂದು [§ 2 ಕೊರಿ 4:5] ನಾನು ಎಲ್ಲರಿಗೂ ದಾಸನಾದೆನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN