KNV
14. ಅದಕ್ಕೆ ಪೇತ್ರನು--ಕರ್ತನೇ, ಹಾಗಲ್ಲ, ನಾನೆಂದೂ ಹೊಲೆಯಾದ ಪದಾರ್ಥವನ್ನಾಗಲೀ ಅಶುದ್ಧ ಪದಾ ರ್ಥವನ್ನಾಗಲೀ ತಿಂದವನಲ್ಲ ಅಂದನು.
ERVKN
14. ಆದರೆ ಪೇತ್ರನು, “ಪ್ರಭುವೇ, ನಾನು ಹಾಗೆ ಮಾಡಲಾರೆ! ಅಪವಿತ್ರವಾದದ್ದನ್ನು ಮತ್ತು ಅಶುದ್ಧವಾದದ್ದನ್ನು ನಾನೆಂದೂ ತಿಂದವನಲ್ಲ” ಎಂದು ಹೇಳಿದನು.
IRVKN
14. ಅದಕ್ಕೆ ಪೇತ್ರನು; “ಬೇಡವೇ ಬೇಡ ಕರ್ತನೇ, ನಾನು ಎಂದೂ ಹೊಲೆ ಪದಾರ್ಥವನ್ನಾಗಲಿ, ಅಶುದ್ಧವಾದವುಗಳನ್ನಾಗಲಿ ತಿಂದವನಲ್ಲ” ಅಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN