ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
27. ಯೆರೂ ಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿ ಗಳೂ ಆತನನ್ನಾಗಲೀ ಪ್ರತಿ ಸಬ್ಬತ್ದಿನದಲ್ಲಿ ಪಾರಾ ಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲೀ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು.

ERVKN
27. ಜೆರುಸಲೇಮಿನಲ್ಲಿ ವಾಸವಾಗಿದ್ದ ಯೆಹೂದ್ಯರು ಮತ್ತು ಯೆಹೂದ್ಯನಾಯಕರು ಯೇಸುವೇ ರಕ್ಷಕನೆಂಬುದನ್ನು ಅರ್ಥಮಾಡಿಕೊಳ್ಳಲಿಲ್ಲ. ಪ್ರವಾದಿಗಳು ಯೇಸುವಿನ ಬಗ್ಗೆ ಬರೆದಿದ್ದ ಮಾತುಗಳನ್ನು ಪ್ರತಿ ಸಬ್ಬತ್‌ದಿನದಂದು ಓದಲಾಗುತ್ತಿತ್ತು. ಆದರೆ ಅವರು ಅರ್ಥಮಾಡಿಕೊಳ್ಳಲಿಲ್ಲ. ಆ ಯೆಹೂದ್ಯರು ಯೇಸುವನ್ನು ಅಪರಾಧಿಯೆಂದು ತೀರ್ಪುಮಾಡಿದರು. ಹೀಗೆ ಮಾಡುವುದರ ಮೂಲಕವಾಗಿ ಅವರು ಪ್ರವಾದಿಗಳ ನುಡಿಗಳನ್ನು ನೆರವೇರಿಸಿದರು!

IRVKN
27. ಯೆರೂಸಲೇಮಿನಲ್ಲಿ ವಾಸವಾಗಿರುವವರೂ, ಅವರ ಅಧಿಕಾರಿಗಳೂ, ಆತನನ್ನಾಗಲಿ, ಪ್ರತಿ ಸಬ್ಬತ್ ದಿನದಲ್ಲಿ ಪಾರಾಯಣವಾಗುವ ಪ್ರವಾದಿಗಳ ಮಾತುಗಳನ್ನಾಗಲಿ ಗ್ರಹಿಸದೆ, ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ಮಾತುಗಳನ್ನೇ ನೆರವೇರಿಸಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 52 Verses, Current Verse 27 of Total Verses 52
  • ಯೆರೂ ಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿ ಗಳೂ ಆತನನ್ನಾಗಲೀ ಪ್ರತಿ ಸಬ್ಬತ್ದಿನದಲ್ಲಿ ಪಾರಾ ಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲೀ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು.
  • ERVKN

    ಜೆರುಸಲೇಮಿನಲ್ಲಿ ವಾಸವಾಗಿದ್ದ ಯೆಹೂದ್ಯರು ಮತ್ತು ಯೆಹೂದ್ಯನಾಯಕರು ಯೇಸುವೇ ರಕ್ಷಕನೆಂಬುದನ್ನು ಅರ್ಥಮಾಡಿಕೊಳ್ಳಲಿಲ್ಲ. ಪ್ರವಾದಿಗಳು ಯೇಸುವಿನ ಬಗ್ಗೆ ಬರೆದಿದ್ದ ಮಾತುಗಳನ್ನು ಪ್ರತಿ ಸಬ್ಬತ್‌ದಿನದಂದು ಓದಲಾಗುತ್ತಿತ್ತು. ಆದರೆ ಅವರು ಅರ್ಥಮಾಡಿಕೊಳ್ಳಲಿಲ್ಲ. ಆ ಯೆಹೂದ್ಯರು ಯೇಸುವನ್ನು ಅಪರಾಧಿಯೆಂದು ತೀರ್ಪುಮಾಡಿದರು. ಹೀಗೆ ಮಾಡುವುದರ ಮೂಲಕವಾಗಿ ಅವರು ಪ್ರವಾದಿಗಳ ನುಡಿಗಳನ್ನು ನೆರವೇರಿಸಿದರು!
  • IRVKN

    ಯೆರೂಸಲೇಮಿನಲ್ಲಿ ವಾಸವಾಗಿರುವವರೂ, ಅವರ ಅಧಿಕಾರಿಗಳೂ, ಆತನನ್ನಾಗಲಿ, ಪ್ರತಿ ಸಬ್ಬತ್ ದಿನದಲ್ಲಿ ಪಾರಾಯಣವಾಗುವ ಪ್ರವಾದಿಗಳ ಮಾತುಗಳನ್ನಾಗಲಿ ಗ್ರಹಿಸದೆ, ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ಮಾತುಗಳನ್ನೇ ನೆರವೇರಿಸಿದರು.
Total 52 Verses, Current Verse 27 of Total Verses 52
×

Alert

×

kannada Letters Keypad References