ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
6. ಅವರು ದ್ವೀಪದ ಮಾರ್ಗವಾಗಿ ಪಾಫೋಸಿಗೆ ಬಂದು ಅಲ್ಲಿ ಒಬ್ಬ ಸುಳ್ಳು ಪ್ರವಾದಿಯೂ ಮಂತ್ರವಾದಿಯೂ ಆಗಿದ್ದ ಬಾರ್ಯೇಸು ಎಂಬ ಒಬ್ಬ ಯೆಹೂದ್ಯನನ್ನು ಕಂಡರು.

ERVKN
6. ಅವರು ಆ ದ್ವೀಪದಲ್ಲೆಲ್ಲಾ ಪ್ರಯಾಣ ಮಾಡುತ್ತಾ ಪಾಫೋಸ್ ಎಂಬ ಊರಿಗೆ ಹೋದರು. ಮಂತ್ರತಂತ್ರಗಳನ್ನು ಮಾಡುತ್ತಿದ್ದ ಒಬ್ಬ ಯೆಹೂದ್ಯನನ್ನು ಅವರು ಪಾಫೋಸಿನಲ್ಲಿ ಕಂಡರು. ಅವನ ಹೆಸರು “ಬಾರ್ ಯೇಸು.” ಅವನೊಬ್ಬ ಸುಳ್ಳುಪ್ರವಾದಿ.

IRVKN
6. ಅವರು ದ್ವೀಪದಲ್ಲೆಲ್ಲಾ ಸಂಚಾರಮಾಡಿ ಪಾಫೋಸ್ ಎಂಬ ಊರಿನ ತನಕ ಬಂದು ಅಲ್ಲಿ ಸುಳ್ಳುಪ್ರವಾದಿಯೂ, ಮಂತ್ರವಾದಿಯೂ ಆಗಿದ್ದ ‘ಬಾರ್‍ಯೇಸು’ ಎಂಬ ಒಬ್ಬ ಯೆಹೂದ್ಯ ಮನುಷ್ಯನನ್ನು ಕಂಡರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 52 Verses, Current Verse 6 of Total Verses 52
  • ಅವರು ದ್ವೀಪದ ಮಾರ್ಗವಾಗಿ ಪಾಫೋಸಿಗೆ ಬಂದು ಅಲ್ಲಿ ಒಬ್ಬ ಸುಳ್ಳು ಪ್ರವಾದಿಯೂ ಮಂತ್ರವಾದಿಯೂ ಆಗಿದ್ದ ಬಾರ್ಯೇಸು ಎಂಬ ಒಬ್ಬ ಯೆಹೂದ್ಯನನ್ನು ಕಂಡರು.
  • ERVKN

    ಅವರು ಆ ದ್ವೀಪದಲ್ಲೆಲ್ಲಾ ಪ್ರಯಾಣ ಮಾಡುತ್ತಾ ಪಾಫೋಸ್ ಎಂಬ ಊರಿಗೆ ಹೋದರು. ಮಂತ್ರತಂತ್ರಗಳನ್ನು ಮಾಡುತ್ತಿದ್ದ ಒಬ್ಬ ಯೆಹೂದ್ಯನನ್ನು ಅವರು ಪಾಫೋಸಿನಲ್ಲಿ ಕಂಡರು. ಅವನ ಹೆಸರು “ಬಾರ್ ಯೇಸು.” ಅವನೊಬ್ಬ ಸುಳ್ಳುಪ್ರವಾದಿ.
  • IRVKN

    ಅವರು ದ್ವೀಪದಲ್ಲೆಲ್ಲಾ ಸಂಚಾರಮಾಡಿ ಪಾಫೋಸ್ ಎಂಬ ಊರಿನ ತನಕ ಬಂದು ಅಲ್ಲಿ ಸುಳ್ಳುಪ್ರವಾದಿಯೂ, ಮಂತ್ರವಾದಿಯೂ ಆಗಿದ್ದ ‘ಬಾರ್‍ಯೇಸು’ ಎಂಬ ಒಬ್ಬ ಯೆಹೂದ್ಯ ಮನುಷ್ಯನನ್ನು ಕಂಡರು.
Total 52 Verses, Current Verse 6 of Total Verses 52
×

Alert

×

kannada Letters Keypad References