KNV
18. ಅವರು ಈ ಮಾತುಗಳನ್ನು ಹೇಳಿದರೂ ತಮಗೆ ಬಲಿಕೊಡದಂತೆ ಜನರನ್ನು ತಡೆಯವದು ಕಷ್ಟವಾಗಿತ್ತು.
ERVKN
18. ಪೌಲ ಬಾರ್ನಬರು ಇಷ್ಟೆಲ್ಲಾ ಹೇಳಿದರೂ ಯಜ್ಞವರ್ಪಿಸಿ ಆರಾಧಿಸದಂತೆ ಜನರನ್ನು ತಡೆಯಲು ಬಹಳ ಪ್ರಯಾಸಪಡಬೇಕಾಯಿತು.
IRVKN
18. ಬಾರ್ನಬ ಮತ್ತು ಪೌಲರು ಈ ಮಾತುಗಳನ್ನು ಹೇಳಿದರೂ ಜನರು ತಮಗೆ ಬಲಿಯರ್ಪಿಸುವುದನ್ನು ತಡೆಯಲು ಆಸಾಧ್ಯವಾಯಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN