KNV
23. ಇದಲ್ಲದೆ ಪ್ರತಿ ಸಭೆಯಲ್ಲಿ ಹಿರಿಯರನ್ನು ನೇಮಿಸಿ ಉಪವಾಸವಿದ್ದು ಪ್ರಾರ್ಥನೆ ಮಾಡಿ ತಾವು ನಂಬಿದ್ದ ಕರ್ತನ ಕೈಗೆ ಅವರನ್ನು ಒಪ್ಪಿಸಿದರು.
ERVKN
23. ಪೌಲ ಬಾರ್ನಬರು ಪ್ರತಿಯೊಂದು ಸಭೆಗೂ ಹಿರಿಯರನ್ನು ಆಯ್ಕೆ ಮಾಡಿದರು. ಅವರು ಈ ಹಿರಿಯರಿಗೋಸ್ಕರ ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರನ್ನು ಪ್ರಭುವಿನ ಕೈಗೆ ಒಪ್ಪಿಸಿಕೊಟ್ಟರು.
IRVKN
23. ಇದಲ್ಲದೆ ಪ್ರತಿ ಕ್ರೈಸ್ತ ಸಭೆಗೂ ಹಿರಿಯರನ್ನು ನೇಮಿಸಿದರು. ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರು ನಂಬಿದ್ದ ಕರ್ತನಿಗೆ ಅವರನ್ನು ಒಪ್ಪಿಸಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN