KNV
27. ಅವರು ಬಂದಾಗ ಸಭೆಯನ್ನು ಕೂಡಿಸಿ ದೇವರು ತಮ್ಮೊಂದಿಗಿದ್ದು ಮಾಡಿದ್ದೆಲ್ಲವನ್ನೂ ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲನ್ನು ತೆರೆ ದದ್ದನ್ನೂ ವಿವರವಾಗಿ ಹೇಳಿದರು.
ERVKN
27. ಪೌಲ ಬಾರ್ನಬರು ಇಲ್ಲಿಗೆ ತಲುಪಿದಾಗ, ಸಭಿಕರನ್ನೆಲ್ಲ ಒಟ್ಟುಗೂಡಿಸಿ, ದೇವರು ತಮ್ಮೊಂದಿಗಿದ್ದು ಮಾಡಿದ ಎಲ್ಲಾ ಕಾರ್ಯಗಳ ಬಗ್ಗೆ ಅವರಿಗೆ ತಿಳಿಸಿದರು. ಮತ್ತು “ಇತರ ಜನಾಂಗಗಳವರು ಸಹ ನಂಬಿಕೊಳ್ಳುವಂತೆ ದೇವರು ಬಾಗಿಲನ್ನು ತೆರೆದಿದ್ದಾನೆ!” ಎಂದು ವಿವರಿಸಿದರು.
IRVKN
27. ಅಲ್ಲಿ ಸಭೆಯನ್ನು ಕೂಡಿಸಿ, ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳೆಲ್ಲವನ್ನೂ, ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲು ತೆರೆದದ್ದನ್ನೂ ವಿವರವಾಗಿ ಅವರಿಗೆ ತಿಳಿಸಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN