ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
18. ಹೀಗೆ ಅವಳು ಅನೇಕ ದಿವಸ ಮಾಡಿದ್ದರಿಂದ ಪೌಲನು ಬಹಳವಾಗಿ ವ್ಯಥೆಪಟ್ಟು ಹಿಂತಿರುಗಿ ಆ ದೆವ್ವಕ್ಕೆ--ಅವಳನ್ನು ಬಿಟ್ಟು ಹೋಗು ಎಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಅಪ್ಪಣೆ ಕೊಡುತ್ತೇನೆ ಎಂದು ಹೇಳಿದನು. ಅದೇ ಗಳಿಗೆಯಲ್ಲಿ ಅದು ಬಿಟ್ಟು ಹೋಯಿತು.

ERVKN
18. ಹೀಗೆ ಆಕೆ ಅನೇಕ ದಿನಗಳವರೆಗೆ ಮಾಡಿದಳು. ಇದರಿಂದ ಬೇಸರಗೊಂಡ ಪೌಲನು ಹಿಂತಿರುಗಿ, ಆ ಆತ್ಮಕ್ಕೆ, “ಅವಳನ್ನು ಬಿಟ್ಟು ಹೋಗಬೇಕೆಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಆಜ್ಞಾಪಿಸುತ್ತೇನೆ!” ಎಂದು ಹೇಳಿದನು. ಆ ಕೂಡಲೇ ಆ ಆತ್ಮವು ಹೊರಬಂದಿತು.

IRVKN
18. ಅನೇಕ ದಿನ ಅವಳು ಹೀಗೆ ಮಾಡುತ್ತಿದ್ದುದರಿಂದ ಪೌಲನು ಬಹಳವಾಗಿ ಬೇಸರಗೊಂಡು ಹಿಂತಿರುಗಿ ಅವಳೊಳಗಿದ್ದ ದುರಾತ್ಮಕ್ಕೆ; “ಅವಳನ್ನು ಬಿಟ್ಟುಹೋಗು ಎಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಆಜ್ಞಾಪಿಸುತ್ತೇನೆ” ಎಂದು ಹೇಳಿದನು. ಅದೇ ಗಳಿಗೆಯಲ್ಲಿಯೇ ಅದು ಬಿಟ್ಟು ಹೋಯಿತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 18 of Total Verses 40
  • ಹೀಗೆ ಅವಳು ಅನೇಕ ದಿವಸ ಮಾಡಿದ್ದರಿಂದ ಪೌಲನು ಬಹಳವಾಗಿ ವ್ಯಥೆಪಟ್ಟು ಹಿಂತಿರುಗಿ ಆ ದೆವ್ವಕ್ಕೆ--ಅವಳನ್ನು ಬಿಟ್ಟು ಹೋಗು ಎಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಅಪ್ಪಣೆ ಕೊಡುತ್ತೇನೆ ಎಂದು ಹೇಳಿದನು. ಅದೇ ಗಳಿಗೆಯಲ್ಲಿ ಅದು ಬಿಟ್ಟು ಹೋಯಿತು.
  • ERVKN

    ಹೀಗೆ ಆಕೆ ಅನೇಕ ದಿನಗಳವರೆಗೆ ಮಾಡಿದಳು. ಇದರಿಂದ ಬೇಸರಗೊಂಡ ಪೌಲನು ಹಿಂತಿರುಗಿ, ಆ ಆತ್ಮಕ್ಕೆ, “ಅವಳನ್ನು ಬಿಟ್ಟು ಹೋಗಬೇಕೆಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಆಜ್ಞಾಪಿಸುತ್ತೇನೆ!” ಎಂದು ಹೇಳಿದನು. ಆ ಕೂಡಲೇ ಆ ಆತ್ಮವು ಹೊರಬಂದಿತು.
  • IRVKN

    ಅನೇಕ ದಿನ ಅವಳು ಹೀಗೆ ಮಾಡುತ್ತಿದ್ದುದರಿಂದ ಪೌಲನು ಬಹಳವಾಗಿ ಬೇಸರಗೊಂಡು ಹಿಂತಿರುಗಿ ಅವಳೊಳಗಿದ್ದ ದುರಾತ್ಮಕ್ಕೆ; “ಅವಳನ್ನು ಬಿಟ್ಟುಹೋಗು ಎಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಆಜ್ಞಾಪಿಸುತ್ತೇನೆ” ಎಂದು ಹೇಳಿದನು. ಅದೇ ಗಳಿಗೆಯಲ್ಲಿಯೇ ಅದು ಬಿಟ್ಟು ಹೋಯಿತು.
Total 40 Verses, Current Verse 18 of Total Verses 40
×

Alert

×

kannada Letters Keypad References