KNV
13. ಆದರೆ ಪೌಲನು ಬೆರೋಯದಲ್ಲಿಯೂ ದೇವರ ವಾಕ್ಯವನ್ನು ಸಾರುತ್ತಾನೆಂದು ಥೆಸಲೊನೀಕದ ಯೆಹೂ ದ್ಯರಿಗೆ ತಿಳಿದಾಗ ಅವರು ಅಲ್ಲಿಗೂ ಬಂದು ಜನರ ಗುಂಪುಗಳನ್ನು ರೇಗಿಸಿದರು.
ERVKN
13. ಆದರೆ ಪೌಲನು ಬೆರೋಯದಲ್ಲಿ ದೇವರ ವಾಕ್ಯವನ್ನು ಹೇಳುತ್ತಿದ್ದಾನೆ ಎಂಬ ವಾರ್ತೆಯನ್ನು ಕೇಳಿದ ಥೆಸಲೋನಿಕದ ಯೆಹೂದ್ಯರು ಬೆರೋಯಕ್ಕೂ ಬಂದು ಅಲ್ಲಿಯ ಜನರನ್ನು ಗಲಿಬಿಲಿಗೊಳಿಸಿ ಗಲಭೆ ಮಾಡಿದರು.
IRVKN
13. ಆದರೆ ಪೌಲನು ಬೆರೋಯದಲ್ಲಿಯೂ ದೇವರ ವಾಕ್ಯವನ್ನು ಪ್ರಸಿದ್ಧಪಡಿಸುತ್ತಾನೆಂಬ ವರ್ತಮಾನವು ಥೆಸಲೋನಿಕದ ಯೆಹೂದ್ಯರಿಗೆ ತಿಳಿದು ಬಂದಾಗ ಅವರು ಅಲ್ಲಿಗೂ ಬಂದು ಜನರ ಗುಂಪುಗಳನ್ನು ಪ್ರಚೋದಿಸಿ ಕದಡಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN