KNV
32. ಸತ್ತವರ ಪುನರುತ್ಥಾನದ ವಿಷಯವನ್ನು ಕೇಳಿದಾಗ ಕೆಲವರು ಅಪಹಾಸ್ಯ ಮಾಡಿದರು; ಬೇರೆ ಕೆಲವರು--ನೀನು ಈ ವಿಷಯದಲ್ಲಿ ಹೇಳುವದನ್ನು ನಾವು ಇನ್ನೊಂದು ಸಾರಿ ಕೇಳುತ್ತೇವೆ ಅಂದರು.
ERVKN
32. ಯೇಸು ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದಿದ್ದಾನೆ ಎಂಬ ಸಂಗತಿಯನ್ನು ಕೇಳಿದ ಆ ಜನರಲ್ಲಿ ಕೆಲವರು ಅಪಹಾಸ್ಯಮಾಡಿದರು. ಇತರರು, “ಈ ವಿಷಯದ ಬಗ್ಗೆ ನೀನು ಇನ್ನೊಮ್ಮೆ ಹೇಳಬಹುದು, ಆಗ ಕೇಳುತ್ತೇವೆ” ಎಂದು ಹೇಳಿದರು.
IRVKN
32. ಸತ್ತವರು ಎದ್ದುಬರುವ ವಿಷಯವನ್ನು ಕೇಳಿದಾಗ ಕೆಲವರು ಪೌಲನನ್ನು ಅಪಹಾಸ್ಯಮಾಡಿದರು, ಬೇರೆ ಕೆಲವರು; “ನೀನು ಈ ವಿಷಯದಲ್ಲಿ ಹೇಳುವುದನ್ನು ನಾವು ಇನ್ನೊಂದು ಸಾರಿ ಕೇಳುತ್ತೇವೆ” ಅಂದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN