KNV
32. ಯಾಕಂದರೆ ಕೆಲವರು ಒಂದು ಬಗೆಯಾಗಿ ಮತ್ತೆ ಕೆಲವರು ಇನ್ನೊಂದು ಬಗೆಯಾಗಿ ಕೂಗುತ್ತಿದ್ದರು. ಸಭೆಯು ಗಲಿಬಿಲಿಯಾಗಿತ್ತು ಮತ್ತು ಹೆಚ್ಚಾದ ಜನರಿಗೆ ತಾವು ಕೂಡಿಬಂದಿದ್ದ ಕಾರಣವು ಗೊತ್ತಿರಲಿಲ್ಲ.
ERVKN
32. ಕೆಲವು ಜನರು ಒಂದು ವಿಷಯದ ಬಗ್ಗೆ ಬೊಬ್ಬೆ ಹಾಕುತ್ತಿದ್ದರೆ, ಉಳಿದ ಜನರು ಬೇರೆ ವಿಷಯಗಳ ಬಗ್ಗೆ ಕೂಗಾಡುತ್ತಿದ್ದರು. ಸಭೆಯು ಬಹಳ ಗಲಿಬಿಲಿಗೊಳಗಾಯಿತು. ತಾವು ಅಲ್ಲಿಗೆ ಯಾಕೆ ಬಂದಿದ್ದೇವೆ ಎಂಬುದೇ ಅನೇಕ ಜನರಿಗೆ ತಿಳಿದಿರಲಿಲ್ಲ.
IRVKN
32. ಜನಸಮೂಹದಲ್ಲಿ ಗೊಂದಲವೆದ್ದಿತು, ಕೆಲವರು ಒಂದು ವಿಧದಲ್ಲಿ ಕೂಗಾಡಿದರೆ ಮತ್ತೆ ಕೆಲವರು ಇನ್ನೊಂದು ವಿಧದಲ್ಲಿ ಕೂಗುತ್ತಿದ್ದರು. ಬಹುಜನರಿಗೆ ತಾವು ಅಲ್ಲಿ ಕೂಡಿ ಬಂದಿದ್ದ ಕಾರಣವು ಗೊತ್ತಿರಲಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN