ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
13. ಅದಕ್ಕೆ ಪೌಲನು ಪ್ರತ್ಯುತ್ತರ ವಾಗಿ--ನೀವು ಅತ್ತು ನನ್ನ ಹೃದಯವನ್ನು ಒಡೆಯುವ ದೇನು? ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತವಾಗಿ ಬಂಧಿಸಲ್ಪಡುವದಕ್ಕೆ ಮಾತ್ರವಲ್ಲದೆ ಯೆರೂಸಲೇಮಿನಲ್ಲಿ ಸಾಯುವದಕ್ಕೂ ನಾನು ಸಿದ್ಧ ನಾಗಿದ್ದೇನೆ ಎಂದು ಹೇಳಿದನು.

ERVKN
13. ಆದರೆ ಪೌಲನು, “ನೀವು ಯಾಕೆ ಅಳುತ್ತಿರುವಿರಿ? ನೀವು ನನಗೆ ಬಹು ದುಃಖವನ್ನು ಯಾಕೆ ಉಂಟು ಮಾಡುತ್ತಿದ್ದೀರಿ? ನಾನು ಜೆರುಸಲೇಮಿನಲ್ಲಿ ಬಂಧಿಸಲ್ಪಡುವುದಕ್ಕಲ್ಲದೆ ಪ್ರಭು ಯೇಸುವಿನ ಹೆಸರಿಗಾಗಿ ಸಾಯುವುದಕ್ಕೂ ಸಿದ್ಧನಾಗಿದ್ದೇನೆ!” ಎಂದು ಹೇಳಿದನು.

IRVKN
13. ಅದಕ್ಕೆ ಪೌಲನು; “ನೀವು ದುಃಖಿಸುತ್ತಾ ಏಕೆ ನನ್ನ ಎದೆಯೊಡೆಯುವಂತೆ ಮಾಡುತ್ತೀರಿ? ನಾನು ಕರ್ತನಾದ ಯೇಸುವಿನ ಹೆಸರಿನ ನಿಮಿತ್ತವಾಗಿ ಯೆರೂಸಲೇಮಿನಲ್ಲಿ ಬೇಡೀಹಾಕಿಸಿಕೊಳ್ಳುವುದಕ್ಕೆ ಮಾತ್ರವಲ್ಲ ಸಾಯುವುದಕ್ಕೂ ಸಿದ್ಧವಾಗಿದ್ದೇನೆ” ಅಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 13 of Total Verses 40
  • ಅದಕ್ಕೆ ಪೌಲನು ಪ್ರತ್ಯುತ್ತರ ವಾಗಿ--ನೀವು ಅತ್ತು ನನ್ನ ಹೃದಯವನ್ನು ಒಡೆಯುವ ದೇನು? ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತವಾಗಿ ಬಂಧಿಸಲ್ಪಡುವದಕ್ಕೆ ಮಾತ್ರವಲ್ಲದೆ ಯೆರೂಸಲೇಮಿನಲ್ಲಿ ಸಾಯುವದಕ್ಕೂ ನಾನು ಸಿದ್ಧ ನಾಗಿದ್ದೇನೆ ಎಂದು ಹೇಳಿದನು.
  • ERVKN

    ಆದರೆ ಪೌಲನು, “ನೀವು ಯಾಕೆ ಅಳುತ್ತಿರುವಿರಿ? ನೀವು ನನಗೆ ಬಹು ದುಃಖವನ್ನು ಯಾಕೆ ಉಂಟು ಮಾಡುತ್ತಿದ್ದೀರಿ? ನಾನು ಜೆರುಸಲೇಮಿನಲ್ಲಿ ಬಂಧಿಸಲ್ಪಡುವುದಕ್ಕಲ್ಲದೆ ಪ್ರಭು ಯೇಸುವಿನ ಹೆಸರಿಗಾಗಿ ಸಾಯುವುದಕ್ಕೂ ಸಿದ್ಧನಾಗಿದ್ದೇನೆ!” ಎಂದು ಹೇಳಿದನು.
  • IRVKN

    ಅದಕ್ಕೆ ಪೌಲನು; “ನೀವು ದುಃಖಿಸುತ್ತಾ ಏಕೆ ನನ್ನ ಎದೆಯೊಡೆಯುವಂತೆ ಮಾಡುತ್ತೀರಿ? ನಾನು ಕರ್ತನಾದ ಯೇಸುವಿನ ಹೆಸರಿನ ನಿಮಿತ್ತವಾಗಿ ಯೆರೂಸಲೇಮಿನಲ್ಲಿ ಬೇಡೀಹಾಕಿಸಿಕೊಳ್ಳುವುದಕ್ಕೆ ಮಾತ್ರವಲ್ಲ ಸಾಯುವುದಕ್ಕೂ ಸಿದ್ಧವಾಗಿದ್ದೇನೆ” ಅಂದನು.
Total 40 Verses, Current Verse 13 of Total Verses 40
×

Alert

×

kannada Letters Keypad References