KNV
14. ಅಲ್ಲಿ ಅವರು ಅನೇಕ ದಿವಸಗಳು ಇದ್ದ ತರುವಾಯ ಪೌಲನ ವಿಷಯವಾಗಿ ಫೆಸ್ತನು ಅರಸನಿಗೆ--ಫೇಲಿಕ್ಸನು ಬಂಧನಗಳಲ್ಲಿ ಬಿಟ್ಟು ಹೋದ ಒಬ್ಬ ಮನುಷ್ಯನು ಇದ್ದಾನೆ.
ERVKN
14. ಅವರು ಅಲ್ಲಿ ಅನೇಕ ದಿನಗಳವರೆಗೆ ಇದ್ದರು. ಫೆಸ್ತನು ಪೌಲನ ವ್ಯಾಜ್ಯದ ಬಗ್ಗೆ ರಾಜನಿಗೆ ಈ ರೀತಿ ತಿಳಿಸಿದನು: “ಫೇಲಿಕ್ಸನು ಸೆರೆಮನೆಯಲ್ಲೇ ಬಿಟ್ಟುಹೋದ ಒಬ್ಬ ವ್ಯಕ್ತಿ ಇದ್ದಾನೆ.
IRVKN
14. ಅವರು ಅನೇಕ ದಿನಗಳು ಅಲ್ಲಿ ತಂಗಿರಲಾಗಿ ಫೆಸ್ತನು ಪೌಲನ ಸಂಗತಿಯನ್ನು ರಾಜನಿಗೆ ತಿಳಿಸಿ ಹೇಳಿದ್ದೇನಂದರೆ; “ಫೇಲಿಕ್ಸನು ಬಿಟ್ಟುಹೋದ ಒಬ್ಬ ಸೆರೆಯವನು ಇದ್ದಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN