KNV
44. ಉಳಿದವರಲ್ಲಿ ಕೆಲವರು ಹಲಿಗೆಗಳ ಮೇಲೆ ಇನ್ನೂ ಕೆಲವರು ಹಡಗಿನ ತುಂಡುಗಳ ಮೇಲೆ ತೀರಕ್ಕೆ ಹೋಗಬೇಕೆಂತಲೂ ಅಪ್ಪಣೆಕೊಟ್ಟನು. ಹೀಗೆ ಎಲ್ಲರೂ ಸುರಕ್ಷಿತವಾಗಿ ತೀರಕ್ಕೆ ಸೇರಿದರು.
ERVKN
44. ಉಳಿದ ಜನರು ಹಲಗೆಗಳ ಅಥವಾ ಹಡಗಿನ ತುಂಡುಗಳ ಸಹಾಯದಿಂದ ಹೋಗಬೇಕೆಂದು ತಿಳಿಸಿದನು. ಹೀಗೆ ಜನರೆಲ್ಲರೂ ದಡವನ್ನು ಸೇರಿದರು. ಅವರಲ್ಲಿ ಒಬ್ಬರೂ ಸಾಯಲಿಲ್ಲ.
IRVKN
44. ಉಳಿದವರಲ್ಲಿ ಕೆಲವರು ಹಲಿಗೆಗಳ ಮೇಲೆ, ಕೆಲವರು ಹಡಗಿನ ತುಂಡುಗಳ ಮೇಲೆ ಹೋಗಬೇಕೆಂತಲೂ ಅಪ್ಪಣೆಕೊಟ್ಟನು. ಈ ರೀತಿಯಿಂದ ಎಲ್ಲರೂ ಸುರಕ್ಷಿತವಾಗಿ ತೀರವನ್ನು ತಲುಪಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN