KNV
18. ಆತನು ತಂದೆ ಇಲ್ಲದವರಿಗೂ ವಿಧವೆ ಯರಿಗೂ ನ್ಯಾಯತೀರಿಸುತ್ತಾನೆ; ಪರದೇಶಿಯನ್ನು ಪ್ರೀತಿಮಾಡಿ ಅನ್ನ ವಸ್ತ್ರ ಕೊಡುತ್ತಾನೆ.
ERVKN
18. ಅನಾಥಮಕ್ಕಳಿಗೂ ವಿಧವೆಯರಿಗೂ ಆತನು ಸಹಾಯಕನಾಗಿದ್ದಾನೆ. ನಮ್ಮ ದೇಶದಲ್ಲಿರುವ ಪರದೇಶಿಯರನ್ನೂ ಆತನು ಪ್ರೀತಿಸುತ್ತಾನೆ; ಅವರಿಗೆ ಊಟಬಟ್ಟೆಗಳನ್ನು ಒದಗಿಸುತ್ತಾನೆ.
IRVKN
18. ಆತನು ಅನಾಥರ ಮತ್ತು ವಿಧವೆಯರ ನ್ಯಾಯವನ್ನು ಸ್ಥಾಪಿಸುತ್ತಾನೆ. ಪರದೇಶಿಗಳಾದವರಲ್ಲಿ ಪ್ರೀತಿಯಿಟ್ಟು ಅವರಿಗೆ ಅನ್ನವಸ್ತ್ರಗಳನ್ನು ಕೊಡುತ್ತಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN