ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
4. ಆ ಮೇಲೆ ಆ ಊರಿನ ಹಿರಿಯರು ಆ ಮಣಕವನ್ನು ನಿತ್ಯ ಹರಿಯುವ ಹಳ್ಳದ ಬಳಿಗೆ ಬೇಸಾಯವಾಗದಂಥ, ಬೀಜಹಾಕದಂಥ, ಸ್ಥಳಕ್ಕೆ ತಕ್ಕೊಂಡು ಹೋಗಿ ಅಲ್ಲಿ ಹಳ್ಳದಲ್ಲಿ ಮಣಕದ ಕುತ್ತಿಗೆಯನ್ನು ಕೊಯ್ಯಬೇಕು.

ERVKN
4. ಹರಿಯುವ ನೀರಿರುವ ತಗ್ಗಿಗೆ ಅಟ್ಟಿಕೊಂಡು ಹೋಗಬೇಕು. ಆ ತಗ್ಗು ಉಳಿಮೆ ಮಾಡಿದ ಜಾಗವಾಗಿರಬಾರದು ಮತ್ತು ಆ ಸ್ಥಳದಲ್ಲಿ ಯಾವ ಸಸಿಯೂ ನೆಟ್ಟಿರಬಾರದು. ಅಲ್ಲಿ ಊರ ಹಿರಿಯರು ಆ ಹಸುವಿನ ಕುತ್ತಿಗೆ ಮುರಿಯಬೇಕು.

IRVKN
4. ಅವರು ಅದನ್ನು ಎಂದಿಗೂ ವ್ಯವಸಾಯಕ್ಕೆ ಉಪಯೋಗಿಸದಂಥ ಅಥವಾ ನೀರು ಯಾವಾಗಲೂ ಹರಿಯುವಂಥ ತಗ್ಗಿಗೆ ತೆಗೆದುಕೊಂಡು ಹೋಗಿ, ಅಲ್ಲಿ ಅದರ ಕುತ್ತಿಗೆಯನ್ನು ಮುರಿದು ಕೊಲ್ಲಬೇಕು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 23 Verses, Current Verse 4 of Total Verses 23
  • ಆ ಮೇಲೆ ಆ ಊರಿನ ಹಿರಿಯರು ಆ ಮಣಕವನ್ನು ನಿತ್ಯ ಹರಿಯುವ ಹಳ್ಳದ ಬಳಿಗೆ ಬೇಸಾಯವಾಗದಂಥ, ಬೀಜಹಾಕದಂಥ, ಸ್ಥಳಕ್ಕೆ ತಕ್ಕೊಂಡು ಹೋಗಿ ಅಲ್ಲಿ ಹಳ್ಳದಲ್ಲಿ ಮಣಕದ ಕುತ್ತಿಗೆಯನ್ನು ಕೊಯ್ಯಬೇಕು.
  • ERVKN

    ಹರಿಯುವ ನೀರಿರುವ ತಗ್ಗಿಗೆ ಅಟ್ಟಿಕೊಂಡು ಹೋಗಬೇಕು. ಆ ತಗ್ಗು ಉಳಿಮೆ ಮಾಡಿದ ಜಾಗವಾಗಿರಬಾರದು ಮತ್ತು ಆ ಸ್ಥಳದಲ್ಲಿ ಯಾವ ಸಸಿಯೂ ನೆಟ್ಟಿರಬಾರದು. ಅಲ್ಲಿ ಊರ ಹಿರಿಯರು ಆ ಹಸುವಿನ ಕುತ್ತಿಗೆ ಮುರಿಯಬೇಕು.
  • IRVKN

    ಅವರು ಅದನ್ನು ಎಂದಿಗೂ ವ್ಯವಸಾಯಕ್ಕೆ ಉಪಯೋಗಿಸದಂಥ ಅಥವಾ ನೀರು ಯಾವಾಗಲೂ ಹರಿಯುವಂಥ ತಗ್ಗಿಗೆ ತೆಗೆದುಕೊಂಡು ಹೋಗಿ, ಅಲ್ಲಿ ಅದರ ಕುತ್ತಿಗೆಯನ್ನು ಮುರಿದು ಕೊಲ್ಲಬೇಕು.
Total 23 Verses, Current Verse 4 of Total Verses 23
×

Alert

×

kannada Letters Keypad References