ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
19. ಅವನು ಇಸ್ರಾಯೇಲಿನಲ್ಲಿ ಒಬ್ಬ ಕನ್ಯಾ ಸ್ತ್ರೀಯ ಹೆಸರನ್ನು ಕೆಡಿಸಿದ್ದರಿಂದ ಅವನು ಬೆಳ್ಳಿಯ ನೂರು ಹಣಗಳನ್ನು ದಂಡ ತೆಗೆದುಕೊಂಡು ಆ ಹುಡುಗಿಯ ತಂದೆಗೆ ಕೊಡಬೇಕು; ಇದಲ್ಲದೆ ಅವಳು ಅವನಿಗೆ ಹೆಂಡತಿ ಯಾಗಬೇಕು; ಅವನು ಬದುಕುವ ದಿವಸಗಳೆಲ್ಲಾ ಅವಳನ್ನು ಕಳುಹಿಸಬಾರದು.

ERVKN
19. ಹಿರಿಯರು ಅವನಿಂದ ನಲವತ್ತು ತೊಲೆ ಬೆಳ್ಳಿಯನ್ನು ಹುಡುಗಿಯ ತಂದೆಗೆ ಕೊಡಿಸಬೇಕು. ಯಾಕೆಂದರೆ ಒಬ್ಬ ಇಸ್ರೇಲಿನ ಹುಡುಗಿಗೆ ಅವನು ಅವಮಾನಪಡಿಸಿದ ಕಾರಣ ಆ ಹುಡುಗಿಯು ಅವನ ಹೆಂಡತಿಯಾಗಿಯೇ ಬಾಳಬೇಕು. ಅವನು ಆಕೆಯನ್ನು ಎಂದಿಗೂ ವಿವಾಹವಿಚ್ಛೇದನೆ ಮಾಡಬಾರದು.

IRVKN
19. ಇಸ್ರಾಯೇಲಳಾದ ಹೆಣ್ಣಿನ ವಿಷಯದಲ್ಲಿ ಆ ಪುರುಷನು ನಿರಾಧಾರವಾದ ತಪ್ಪು ಹೊರಿಸಿದ್ದರಿಂದ, ಅವನಿಗೆ ನೂರು ಶೆಕೆಲ್ ಬೆಳ್ಳಿ ದಂಡವನ್ನು ವಿಧಿಸಿ, ಆ ಹಣವನ್ನು ಅವಳ ತಂದೆಗೆ ಕೊಡಿಸಬೇಕು. ಮತ್ತು ಅವನು ಆ ಸ್ತ್ರೀಯನ್ನು ಹೆಂಡತಿಯನ್ನಾಗಿಯೇ ಇಟ್ಟುಕೊಳ್ಳಬೇಕು; ಅವನ ಜೀವಮಾನಕಾಲವೆಲ್ಲಾ ಅವಳನ್ನು ಪರಿತ್ಯಾಗಮಾಡುವುದಕ್ಕೆ ಅವನಿಗೆ ಅಧಿಕಾರವಿರುವುದಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 19 of Total Verses 30
  • ಅವನು ಇಸ್ರಾಯೇಲಿನಲ್ಲಿ ಒಬ್ಬ ಕನ್ಯಾ ಸ್ತ್ರೀಯ ಹೆಸರನ್ನು ಕೆಡಿಸಿದ್ದರಿಂದ ಅವನು ಬೆಳ್ಳಿಯ ನೂರು ಹಣಗಳನ್ನು ದಂಡ ತೆಗೆದುಕೊಂಡು ಆ ಹುಡುಗಿಯ ತಂದೆಗೆ ಕೊಡಬೇಕು; ಇದಲ್ಲದೆ ಅವಳು ಅವನಿಗೆ ಹೆಂಡತಿ ಯಾಗಬೇಕು; ಅವನು ಬದುಕುವ ದಿವಸಗಳೆಲ್ಲಾ ಅವಳನ್ನು ಕಳುಹಿಸಬಾರದು.
  • ERVKN

    ಹಿರಿಯರು ಅವನಿಂದ ನಲವತ್ತು ತೊಲೆ ಬೆಳ್ಳಿಯನ್ನು ಹುಡುಗಿಯ ತಂದೆಗೆ ಕೊಡಿಸಬೇಕು. ಯಾಕೆಂದರೆ ಒಬ್ಬ ಇಸ್ರೇಲಿನ ಹುಡುಗಿಗೆ ಅವನು ಅವಮಾನಪಡಿಸಿದ ಕಾರಣ ಆ ಹುಡುಗಿಯು ಅವನ ಹೆಂಡತಿಯಾಗಿಯೇ ಬಾಳಬೇಕು. ಅವನು ಆಕೆಯನ್ನು ಎಂದಿಗೂ ವಿವಾಹವಿಚ್ಛೇದನೆ ಮಾಡಬಾರದು.
  • IRVKN

    ಇಸ್ರಾಯೇಲಳಾದ ಹೆಣ್ಣಿನ ವಿಷಯದಲ್ಲಿ ಆ ಪುರುಷನು ನಿರಾಧಾರವಾದ ತಪ್ಪು ಹೊರಿಸಿದ್ದರಿಂದ, ಅವನಿಗೆ ನೂರು ಶೆಕೆಲ್ ಬೆಳ್ಳಿ ದಂಡವನ್ನು ವಿಧಿಸಿ, ಆ ಹಣವನ್ನು ಅವಳ ತಂದೆಗೆ ಕೊಡಿಸಬೇಕು. ಮತ್ತು ಅವನು ಆ ಸ್ತ್ರೀಯನ್ನು ಹೆಂಡತಿಯನ್ನಾಗಿಯೇ ಇಟ್ಟುಕೊಳ್ಳಬೇಕು; ಅವನ ಜೀವಮಾನಕಾಲವೆಲ್ಲಾ ಅವಳನ್ನು ಪರಿತ್ಯಾಗಮಾಡುವುದಕ್ಕೆ ಅವನಿಗೆ ಅಧಿಕಾರವಿರುವುದಿಲ್ಲ.
Total 30 Verses, Current Verse 19 of Total Verses 30
×

Alert

×

kannada Letters Keypad References