ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
16. ತಂದೆಗಳು ಮಕ್ಕಳ ನಿಮಿತ್ತವೂ ಮಕ್ಕಳು ತಂದೆಗಳ ನಿಮಿತ್ತವೂ ಕೊಲ್ಲಲ್ಪಡಬಾರದು; ಒಬ್ಬೊಬ್ಬನು ತನ್ನ ಪಾಪದ ನಿಮಿತ್ತ ಕೊಲ್ಲಲ್ಪಡಬೇಕು.

ERVKN
16. “ಮಕ್ಕಳು ಮಾಡಿದ ಪಾಪಕ್ಕಾಗಿ ಅವರ ತಂದೆತಾಯಿಗಳಿಗೆ ಮರಣಶಿಕ್ಷೆಯನ್ನು ವಿಧಿಸಕೂಡದು. ತಂದೆತಾಯಿಗಳು ಮಾಡಿದ ಪಾಪಕ್ಕಾಗಿ ಮಕ್ಕಳಿಗೆ ಮರಣಶಿಕ್ಷೆಯನ್ನು ವಿಧಿಸಕೂಡದು. ಪಾಪ ಮಾಡಿದವರಿಗೇ ಮರಣ ಶಿಕ್ಷೆಯಾಗಬೇಕು.

IRVKN
16. ಮಕ್ಕಳ ಪಾಪಕ್ಕಾಗಿ ತಂದೆಗೂ, ತಂದೆಯ ಪಾಪಕ್ಕಾಗಿ ಮಕ್ಕಳಿಗೂ ಮರಣಶಿಕ್ಷೆಯಾಗಬಾರದು. ಪ್ರತಿಯೊಬ್ಬನೂ ತನ್ನ ಪಾಪಫಲವನ್ನು ತಾನೇ ಅನುಭವಿಸಬೇಕು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 16 of Total Verses 22
  • ತಂದೆಗಳು ಮಕ್ಕಳ ನಿಮಿತ್ತವೂ ಮಕ್ಕಳು ತಂದೆಗಳ ನಿಮಿತ್ತವೂ ಕೊಲ್ಲಲ್ಪಡಬಾರದು; ಒಬ್ಬೊಬ್ಬನು ತನ್ನ ಪಾಪದ ನಿಮಿತ್ತ ಕೊಲ್ಲಲ್ಪಡಬೇಕು.
  • ERVKN

    “ಮಕ್ಕಳು ಮಾಡಿದ ಪಾಪಕ್ಕಾಗಿ ಅವರ ತಂದೆತಾಯಿಗಳಿಗೆ ಮರಣಶಿಕ್ಷೆಯನ್ನು ವಿಧಿಸಕೂಡದು. ತಂದೆತಾಯಿಗಳು ಮಾಡಿದ ಪಾಪಕ್ಕಾಗಿ ಮಕ್ಕಳಿಗೆ ಮರಣಶಿಕ್ಷೆಯನ್ನು ವಿಧಿಸಕೂಡದು. ಪಾಪ ಮಾಡಿದವರಿಗೇ ಮರಣ ಶಿಕ್ಷೆಯಾಗಬೇಕು.
  • IRVKN

    ಮಕ್ಕಳ ಪಾಪಕ್ಕಾಗಿ ತಂದೆಗೂ, ತಂದೆಯ ಪಾಪಕ್ಕಾಗಿ ಮಕ್ಕಳಿಗೂ ಮರಣಶಿಕ್ಷೆಯಾಗಬಾರದು. ಪ್ರತಿಯೊಬ್ಬನೂ ತನ್ನ ಪಾಪಫಲವನ್ನು ತಾನೇ ಅನುಭವಿಸಬೇಕು.
Total 22 Verses, Current Verse 16 of Total Verses 22
×

Alert

×

kannada Letters Keypad References