KNV
11. ನಿನ್ನ ದೇವರಾದ ಕರ್ತನು ನಿನಗೂ ನಿನ್ನ ಮನೆಗೂ ಕೊಡುವ ಎಲ್ಲಾ ಒಳ್ಳೆ ವಸ್ತುಗಳಲ್ಲಿ ನೀನೂ ಲೇವಿಯರೂ ನಿನ್ನ ಸಂಗಡ ಇರುವ ಪರವಾಸಿಯೂ ಸಂತೋಷಪಡಬೇಕು.
ERVKN
11. ನೀವೂ ನಿಮ್ಮ ಹೆಂಡತಿ ಮಕ್ಕಳೂ ಸೇರಿ ಅಲ್ಲಿ ಊಟಮಾಡಿ ಸಂತೋಷಿಸಬೇಕು. ನಿಮ್ಮ ಊರಿನಲ್ಲಿರುವ ಲೇವಿಯರೊಂದಿಗೆ ಮತ್ತು ಪರದೇಶಸ್ಥರೊಂದಿಗೆ ನಿಮ್ಮ ಪ್ರಥಮ ಫಲಗಳನ್ನು ಹಂಚಿಕೊಳ್ಳಿರಿ.
IRVKN
11. ಆತನು ನಿಮಗೂ ಮತ್ತು ನಿಮ್ಮ ಮನೆಯವರಿಗೂ ಉಂಟುಮಾಡಿದ ಎಲ್ಲಾ ಸುಖಸಂತೋಷಗಳಿಗಾಗಿ ನೀವೂ, ಲೇವಿಯರೂ ಮತ್ತು ನಿಮ್ಮ ಮಧ್ಯದಲ್ಲಿರುವ ಪರದೇಶಿಗಳೂ ಸಂಭ್ರಮದಿಂದಿರಬೇಕು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN