KNV
26. ಆದರೆ ಕರ್ತನು ನಿಮಗೋಸ್ಕರ ನನ್ನ ಮೇಲೆ ಕೋಪಗೊಂಡು ನನ್ನ ಮನವಿಯನ್ನು ಕೇಳಲಿಲ್ಲ; ಕರ್ತನು ನನಗೆ--ಇನ್ನು ಸಾಕು; ಈ ವಿಷಯ ದಲ್ಲಿ ನನ್ನ ಸಂಗಡ ಇನ್ನೂ ಮಾತನಾಡಬೇಡ.
ERVKN
26. “ಆದರೆ ನಿಮ್ಮ ಕಾರಣದಿಂದ ಯೆಹೋವನು ನನ್ನ ಮೇಲೆ ಕೋಪಗೊಂಡಿದ್ದನು. ಆತನು ನನಗೆ ಕಿವಿಗೊಡಲಿಲ್ಲ. ಆತನು ನನಗೆ ಹೇಳಿದ್ದೇನೆಂದರೆ: ‘ಅಷ್ಟೇ ಸಾಕು! ಇನ್ನು ಈ ವಿಷಯವನ್ನು ನೀನು ಎತ್ತಬಾರದು.
IRVKN
26. ಆದರೆ ಯೆಹೋವನು ನಿಮ್ಮ ದೆಸೆಯಿಂದ ನನ್ನ ಮೇಲೆ ಕೋಪವುಳ್ಳವನಾಗಿ ನನ್ನ ಮನವಿಯನ್ನು ಕೇಳದೆ, “ಸಾಕು, ಇದರ ವಿಷಯದಲ್ಲಿ ಇನ್ನು ನನ್ನ ಸಂಗಡ ಮಾತನಾಡಬೇಡ; ನೀನು ಯೊರ್ದನ್ ನದಿಯನ್ನು ದಾಟಬಾರದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN