ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
36. ಕರ್ತನು ತನ್ನ ಜನರಿಗೆ ನ್ಯಾಯತೀರಿಸುವನು; ಅವರ ಬಲಹೋಯಿತೆಂದೂ ಬಚ್ಚಿಡಲ್ಪಟ್ಟವರೂ ಉಳಿ ದವರೂ ಇಲ್ಲವೆಂದೂ ನೋಡಿದಾಗ ತನ್ನ ದಾಸರಿಗೋಸ್ಕರ ಪಶ್ಚಾತ್ತಾಪಪಡುವನು.

ERVKN
36. “ಯೆಹೋವನು ತನ್ನ ಜನರಿಗೆ ನ್ಯಾಯತೀರಿಸುವನು. ಅವರು ಆತನ ಸೇವಕರಾಗಿದ್ದಾರೆ. ಆತನು ಅವರಿಗೆ ಕರುಣೆ ತೋರಿಸುವನು. ಅವರ ಬಲವು ಕುಂದುವಂತೆ ಮಾಡುವನು. ಗುಲಾಮರಾಗಿರಲಿ ಸ್ವತಂತ್ರರಾಗಿರಲಿ ಅವರನ್ನು ಆತನು ನಿಸ್ಸಹಾಯಕರನ್ನಾಗಿ ಮಾಡುವನು.

IRVKN
36. ಆಗ ಯೆಹೋವನು ತನ್ನ ಜನರಿಗಾಗಿ ನ್ಯಾಯತೀರಿಸುವನು. ಪರತಂತ್ರರಾಗಲಿ ಅಥವಾ ಸ್ವತಂತ್ರರಾಗಲಿ ಅವರೆಲ್ಲರೂ ನಿರಾಶ್ರಿತರಾಗಿ ನಿಶ್ಶೇಷರಾದುದ್ದನ್ನು ಆತನು ತಿಳಿದು ತನ್ನ ಸೇವಕರ ವಿಷಯದಲ್ಲಿ ಕನಿಕರಪಡುವನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 52 Verses, Current Verse 36 of Total Verses 52
  • ಕರ್ತನು ತನ್ನ ಜನರಿಗೆ ನ್ಯಾಯತೀರಿಸುವನು; ಅವರ ಬಲಹೋಯಿತೆಂದೂ ಬಚ್ಚಿಡಲ್ಪಟ್ಟವರೂ ಉಳಿ ದವರೂ ಇಲ್ಲವೆಂದೂ ನೋಡಿದಾಗ ತನ್ನ ದಾಸರಿಗೋಸ್ಕರ ಪಶ್ಚಾತ್ತಾಪಪಡುವನು.
  • ERVKN

    “ಯೆಹೋವನು ತನ್ನ ಜನರಿಗೆ ನ್ಯಾಯತೀರಿಸುವನು. ಅವರು ಆತನ ಸೇವಕರಾಗಿದ್ದಾರೆ. ಆತನು ಅವರಿಗೆ ಕರುಣೆ ತೋರಿಸುವನು. ಅವರ ಬಲವು ಕುಂದುವಂತೆ ಮಾಡುವನು. ಗುಲಾಮರಾಗಿರಲಿ ಸ್ವತಂತ್ರರಾಗಿರಲಿ ಅವರನ್ನು ಆತನು ನಿಸ್ಸಹಾಯಕರನ್ನಾಗಿ ಮಾಡುವನು.
  • IRVKN

    ಆಗ ಯೆಹೋವನು ತನ್ನ ಜನರಿಗಾಗಿ ನ್ಯಾಯತೀರಿಸುವನು. ಪರತಂತ್ರರಾಗಲಿ ಅಥವಾ ಸ್ವತಂತ್ರರಾಗಲಿ ಅವರೆಲ್ಲರೂ ನಿರಾಶ್ರಿತರಾಗಿ ನಿಶ್ಶೇಷರಾದುದ್ದನ್ನು ಆತನು ತಿಳಿದು ತನ್ನ ಸೇವಕರ ವಿಷಯದಲ್ಲಿ ಕನಿಕರಪಡುವನು.
Total 52 Verses, Current Verse 36 of Total Verses 52
×

Alert

×

kannada Letters Keypad References