ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
47. ಇದು ನಿಮಗೆ ವ್ಯರ್ಥವಾದದ್ದಲ್ಲ, ಇದು ನಿಮ್ಮ ಜೀವವೇ. ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಯೊರ್ದನನ್ನು ದಾಟುವ ಭೂಮಿಯಲ್ಲಿ ಇದರಿಂದಲೇ ನಿಮ್ಮ ದಿವಸಗಳನ್ನು ಹೆಚ್ಚಿಸಿಕೊಳ್ಳುವಿರಿ ಎಂದು ಹೇಳಿದನು.

ERVKN
47. ಈ ಬೋಧನೆಗಳು ಮುಖ್ಯವಾದವುಗಳಲ್ಲವೆಂದು ತಿಳಿಯಬೇಡಿ. ಅವು ನಿಮ್ಮ ಜೀವವಾಗಿವೆ. ನೀವು ತೆಗೆದುಕೊಳ್ಳಲು ಸಿದ್ಧರಾಗಿರುವ ಜೋರ್ಡನ್ ನದಿಯ ಆಚೆಕಡೆಯಲ್ಲಿರುವ ದೇಶದಲ್ಲಿ ಈ ಉಪದೇಶಗಳ ಮೂಲಕ ಬಹುಕಾಲ ಬದುಕುವಿರಿ.”

IRVKN
47. ಇದು ನಿರರ್ಥಕವೆಂದು ಭಾವಿಸಬಾರದು; ಇದರಿಂದ ನೀವು ಬಾಳುವಿರಿ; ನೀವು ಯೊರ್ದನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ಇದನ್ನು ಅನುಸರಿಸುವುದರಿಂದಲೇ ಬಹುಕಾಲ ಇರುವಿರಿ” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 52 Verses, Current Verse 47 of Total Verses 52
  • ಇದು ನಿಮಗೆ ವ್ಯರ್ಥವಾದದ್ದಲ್ಲ, ಇದು ನಿಮ್ಮ ಜೀವವೇ. ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಯೊರ್ದನನ್ನು ದಾಟುವ ಭೂಮಿಯಲ್ಲಿ ಇದರಿಂದಲೇ ನಿಮ್ಮ ದಿವಸಗಳನ್ನು ಹೆಚ್ಚಿಸಿಕೊಳ್ಳುವಿರಿ ಎಂದು ಹೇಳಿದನು.
  • ERVKN

    ಈ ಬೋಧನೆಗಳು ಮುಖ್ಯವಾದವುಗಳಲ್ಲವೆಂದು ತಿಳಿಯಬೇಡಿ. ಅವು ನಿಮ್ಮ ಜೀವವಾಗಿವೆ. ನೀವು ತೆಗೆದುಕೊಳ್ಳಲು ಸಿದ್ಧರಾಗಿರುವ ಜೋರ್ಡನ್ ನದಿಯ ಆಚೆಕಡೆಯಲ್ಲಿರುವ ದೇಶದಲ್ಲಿ ಈ ಉಪದೇಶಗಳ ಮೂಲಕ ಬಹುಕಾಲ ಬದುಕುವಿರಿ.”
  • IRVKN

    ಇದು ನಿರರ್ಥಕವೆಂದು ಭಾವಿಸಬಾರದು; ಇದರಿಂದ ನೀವು ಬಾಳುವಿರಿ; ನೀವು ಯೊರ್ದನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ಇದನ್ನು ಅನುಸರಿಸುವುದರಿಂದಲೇ ಬಹುಕಾಲ ಇರುವಿರಿ” ಎಂದು ಹೇಳಿದನು.
Total 52 Verses, Current Verse 47 of Total Verses 52
×

Alert

×

kannada Letters Keypad References